Genesis · chapter 18 · verse 22
Genesis 18:22 in Kannada
ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
Aa manushyaru allinda tamma mukhagalannu tirugisikondu sodomina kadege hodaru. Aadare abrahaamanu innoo kartana munde nintukondiddanu.
Genesis 18:22 in English
- King James Version (KJV)
- And the men turned their faces from thence, and went toward Sodom: but Abraham stood yet before the LORD.
- World English Bible (WEB)
- The men turned from there, and went toward Sodom, but Abraham stood yet before the LORD.
- American Standard Version (ASV)
- And the men turned from thence, and went toward Sodom: but Abraham stood yet before Jehovah.
- Bible in Basic English (BBE)
- And the men, turning from that place, went on to Sodom: but Abraham was still waiting before the Lord.
- Darby Translation (DBY)
- And the men turned thence, and went towards Sodom; and Abraham remained yet standing before Jehovah.
- Webster's Bible (WBS)
- And the men turned their faces from thence, and went towards Sodom: but Abraham stood yet before the LORD.
- Young's Literal Translation (YLT)
- and the men turn from thence, and go towards Sodom; and Abraham is yet standing before Jehovah.
Read in context
- 20ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
- 21ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
- 22ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
- 23ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
- 24ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
Cross references
- Genesis 19:1 ಆದಿಕಾಂಡ 19:1ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
- 1 Timothy 2:1 1 ತಿಮೊಥೆಯನಿಗೆ 2:1ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿ ಗೋಸ್ಕರವೂ ಅರಸರುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವೆಗಳನ್ನೂ ಕೃತಜ್ಞತಾಸ್ತುತಿ ಗಳನ್ನೂ ಮಾಡಬೇಕೆಂದು ಎಚ್ಚರಿಸುತ್ತೇನೆ.
- Acts 7:55 ಅಪೊಸ್ತಲರ ಕೃತ್ಯಗಳು 7:55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
- Ezekiel 22:30 ಯೆಹೆಜ್ಕೇಲನು 22:30ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Psalm 106:23 ಕೀರ್ತನೆಗಳು 106:23ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
- Jeremiah 18:20 ಯೆರೆಮೀಯ 18:20ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
- Jeremiah 15:1 ಯೆರೆಮೀಯ 15:1ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
- Genesis 18:1–2 ಆದಿಕಾಂಡ 18:1–2ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು. ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
- Genesis 18:16 ಆದಿಕಾಂಡ 18:16ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಸಾಗಕಳುಹಿಸುವದಕ್ಕೆ ಅವರ ಸಂಗಡ ಹೋದನು.