Genesis · chapter 18 · verse 23
Genesis 18:23 in Kannada
ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
Aaga abrahaamanu hattira bandu--dushtara sangada neetivantarannoo naashamaadu viyaa?
Genesis 18:23 in English
- King James Version (KJV)
- And Abraham drew near, and said, Wilt thou also destroy the righteous with the wicked?
- World English Bible (WEB)
- Abraham came near, and said, “Will you consume the righteous with the wicked?
- American Standard Version (ASV)
- And Abraham drew near, and said, Wilt thou consume the righteous with the wicked?
- Bible in Basic English (BBE)
- And Abraham came near, and said, Will you let destruction come on the upright with the sinners?
- Darby Translation (DBY)
- And Abraham drew near, and said, Wilt thou also cause the righteous to perish with the wicked?
- Webster's Bible (WBS)
- And Abraham drew near, and said, Wilt thou also destroy the righteous with the wicked?
- Young's Literal Translation (YLT)
- And Abraham draweth nigh and saith, 'Dost Thou also consume righteous with wicked?
Read in context
- 21ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
- 22ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
- 23ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
- 24ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
- 25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
Cross references
- Numbers 16:22 ಅರಣ್ಯಕಾಂಡ 16:22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
- 2 Samuel 24:17 2 ಸಮುವೇಲನು 24:17ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
- Genesis 20:4 ಆದಿಕಾಂಡ 20:4ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?
- Job 34:17 ಯೋಬನು 34:17ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ?
- Romans 3:5–6 ರೋಮಾಪುರದವರಿಗೆ 3:5–6ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ). ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
- Hebrews 10:22 ಇಬ್ರಿಯರಿಗೆ 10:22ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Psalm 11:4–7 ಕೀರ್ತನೆಗಳು 11:4–7ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ; ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ. ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ. ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Jeremiah 30:21 ಯೆರೆಮೀಯ 30:21ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
- Psalm 73:28 ಕೀರ್ತನೆಗಳು 73:28ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.
- Job 8:3 ಯೋಬನು 8:3ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
- James 5:17 ಯಾಕೋಬನು 5:17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.