Genesis · chapter 18 · verse 24
Genesis 18:24 in Kannada
ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
Ondu vele aa pattanadalli aivattu mandi neetivantariddare adarolagiruva aa aivattu neetivantarigoskara aa sthalavannu ulisade naashamaaduviyo?
Genesis 18:24 in English
- King James Version (KJV)
- Peradventure there be fifty righteous within the city: wilt thou also destroy and not spare the place for the fifty righteous that [are] therein?
- World English Bible (WEB)
- What if there are fifty righteous within the city? Will you consume and not spare the place for the fifty righteous who are in it?
- American Standard Version (ASV)
- Peradventure there are fifty righteous within the city: wilt thou consume and not spare the place for the fifty righteous that are therein?
- Bible in Basic English (BBE)
- If by chance there are fifty upright men in the town, will you give the place to destruction and not have mercy on it because of the fifty upright men?
- Darby Translation (DBY)
- There are perhaps fifty righteous within the city: wilt thou also destroy and not forgive the place for the sake of the fifty righteous that are therein?
- Webster's Bible (WBS)
- Peradventure there are fifty righteous within the city: wilt thou also destroy and not spare the place for the fifty righteous that [are] in it?
- Young's Literal Translation (YLT)
- peradventure there are fifty righteous in the midst of the city; dost Thou also consume, and not bear with the place for the sake of the fifty — the righteous who [are] in its midst?
Read in context
- 22ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
- 23ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
- 24ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
- 25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- 26ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
Cross references
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Jeremiah 5:1 ಯೆರೆಮೀಯ 5:1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
- Matthew 7:13–14 ಮತ್ತಾಯನು 7:13–14ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ. ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- Genesis 18:32 ಆದಿಕಾಂಡ 18:32ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Acts 27:24 ಅಪೊಸ್ತಲರ ಕೃತ್ಯಗಳು 27:24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
Original words (Hebrew)
- be · H3426יֵשׁ yêsh
- fifty · H2572חֲמִשִּׁים chămishshîym
- righteous · H6662צַדִּיק tsaddîyq
- within · H8432תָּוֶךְ tâvek
- city · H5892עִיר ʻîyr
- destroy · H5595סָפָה çâphâh
- spare · H5375נָשָׂא nâsâʼ
- place · H4725מָקוֹם mâqôwm
- for · H4616מַעַן maʻan
- fifty · H2572חֲמִשִּׁים chămishshîym
- righteous · H6662צַדִּיק tsaddîyq
- therein · H7130קֶרֶב qereb