Genesis · chapter 18 · verse 25
Genesis 18:25 in Kannada
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
Aa prakaara maadi neetivantarannu dushtara sangada kolluvadu ninage dooravaagirali; haage neetivantarannu dushtarige samaanamaaduvadu ninage doora vaagirali; bhoolokakkellaa nyaayaadhipatiyaagi ruvaatanu nyaayavaadaddannu maadade iruvane andanu.
Genesis 18:25 in English
- King James Version (KJV)
- That be far from thee to do after this manner, to slay the righteous with the wicked: and that the righteous should be as the wicked, that be far from thee: Shall not the Judge of all the earth do right?
- World English Bible (WEB)
- May it be far from you to do things like that, to kill the righteous with the wicked, so that the righteous should be like the wicked. May that be far from you. Shouldn’t the Judge of all the earth do right?”
- American Standard Version (ASV)
- That be far from thee to do after this manner, to slay the righteous with the wicked, that so the righteous should be as the wicked; that be far from thee: shall not the Judge of all the earth do right?
- Bible in Basic English (BBE)
- Let such a thing be far from you, to put the upright to death with the sinner: will not the judge of all the earth do right?
- Darby Translation (DBY)
- Far be it from thee to do so, to slay the righteous with the wicked, that the righteous should be as the wicked — far be it from thee! Will not the Judge of all the earth do right?
- Webster's Bible (WBS)
- That be far from thee to do after this manner, to slay the righteous with the wicked: and that the righteous should be as the wicked, that be far from thee: Shall not the Judge of all the earth do right?
- Young's Literal Translation (YLT)
- Far be it from Thee to do according to this thing, to put to death the righteous with the wicked; that it hath been — as the righteous so the wicked — far be it from Thee; doth the Judge of all the earth not do justice?'
Read in context
- 23ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
- 24ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
- 25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- 26ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
- 27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
Cross references
- Job 8:20 ಯೋಬನು 8:20ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.
- Job 8:3 ಯೋಬನು 8:3ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
- Isaiah 3:10–11 ಯೆಶಾಯ 3:10–11ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು. ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Psalm 58:11 ಕೀರ್ತನೆಗಳು 58:11ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Romans 3:5–6 ರೋಮಾಪುರದವರಿಗೆ 3:5–6ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ). ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
- Psalm 94:2 ಕೀರ್ತನೆಗಳು 94:2ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Job 34:17–19 ಯೋಬನು 34:17–19ನ್ಯಾಯವನ್ನು ಹಗೆಮಾಡುವ ವನು ಆಳುವನೋ? ಘನವಾದ ನೀತಿವಂತನನ್ನು ನೀನು ಖಂಡಿಸುತ್ತೀಯೋ? ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ? ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- John 5:22–27 ಯೋಹಾನನು 5:22–27ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
Original words (Hebrew)
- far · H2486חָלִילָה châlîylâh
- do · H6213עָשָׂה ʻâsâh
- manner · H1697דָּבָר dâbâr
- slay · H4191מוּת mûwth
- righteous · H6662צַדִּיק tsaddîyq
- wicked · H7563רָשָׁע râshâʻ
- righteous · H6662צַדִּיק tsaddîyq
- wicked · H7563רָשָׁע râshâʻ
- far · H2486חָלִילָה châlîylâh
- Judge · H8199שָׁפַט shâphaṭ
- earth · H776אֶרֶץ ʼerets
- do · H6213עָשָׂה ʻâsâh
- right · H4941מִשְׁפָּט mishpâṭ