Skip to content
ThuthiThuthiThuthi
Genesis · chapter 18 · verse 26

Genesis 18:26 in Kannada

ಅದಕ್ಕೆ ಕರ್ತನು--ನನಗೆ ಸೊದೋಮ್‌ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.

Adakke kartanu--nanage sodom pattanadolage aivattu mandi neetivantaru sikkidare avarigoskara aa sthalavannellaa ulisuvenu andanu.

Genesis 18:26 in English

King James Version (KJV)
And the LORD said, If I find in Sodom fifty righteous within the city, then I will spare all the place for their sakes.
World English Bible (WEB)
The LORD said, “If I find in Sodom fifty righteous within the city, then I will spare the whole place for their sake.”
American Standard Version (ASV)
And Jehovah said, If I find in Sodom fifty righteous within the city, then I will spare all the place for their sake.
Bible in Basic English (BBE)
And the Lord said, If there are fifty upright men in the town, I will have mercy on it because of them.
Darby Translation (DBY)
And Jehovah said, If I find at Sodom fifty righteous within the city, then I will forgive all the place for their sakes.
Webster's Bible (WBS)
And the LORD said, If I find in Sodom fifty righteous within the city, then I will spare all the place for their sakes.
Young's Literal Translation (YLT)
And Jehovah saith, 'If I find in Sodom fifty righteous in the midst of the city, then have I borne with all the place for their sake.'

Read in context

  1. 24ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?
  2. 25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
  3. 26ಅದಕ್ಕೆ ಕರ್ತನು--ನನಗೆ ಸೊದೋಮ್‌ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
  4. 27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
  5. 28ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
Read all of Genesis 18

Cross references

Original words (Hebrew)

Genesis 18:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.