Skip to content
ThuthiThuthiThuthi
Genesis · chapter 18 · verse 27

Genesis 18:27 in Kannada

ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.

Aaga abrahaamanu--igo, mannoo boodiyoo aagiruva naanu kartana sangada maatanaaduvadakke mungondiddene.

Genesis 18:27 in English

King James Version (KJV)
And Abraham answered and said, Behold now, I have taken upon me to speak unto the Lord, which [am but] dust and ashes:
World English Bible (WEB)
Abraham answered, “See now, I have taken it on myself to speak to the Lord, although I am dust and ashes.
American Standard Version (ASV)
And Abraham answered and said, Behold now, I have taken upon me to speak unto the Lord, who am but dust and ashes:
Bible in Basic English (BBE)
And Abraham answering said, Truly, I who am only dust, have undertaken to put my thoughts before the Lord:
Darby Translation (DBY)
And Abraham answered and said, Behold now, I have ventured to speak unto the Lord; I, who am dust and ashes.
Webster's Bible (WBS)
And Abraham answered and said, Behold now, I, who [am] dust and ashes, have taken upon me to speak to the LORD.
Young's Literal Translation (YLT)
And Abraham answereth and saith, 'Lo, I pray thee, I have willed to speak unto the Lord, and I — dust and ashes;

Read in context

  1. 25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
  2. 26ಅದಕ್ಕೆ ಕರ್ತನು--ನನಗೆ ಸೊದೋಮ್‌ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
  3. 27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
  4. 28ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
  5. 29ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
Read all of Genesis 18

Cross references

Original words (Hebrew)

Genesis 18:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.