Genesis · chapter 18 · verse 28
Genesis 18:28 in Kannada
ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
Ondu vele aivattu neetivantaralli aidu kadime iddare aa aidu mandi illaddarinda aa pattanavannu naashamaaduviyo endu pratyuttaravaagi andanu. Aadakke aatanu--naalvattaidu mandi alli sikkidare naanu naashamaaduvadilla andanu.
Genesis 18:28 in English
- King James Version (KJV)
- Peradventure there shall lack five of the fifty righteous: wilt thou destroy all the city for [lack of] five? And he said, If I find there forty and five, I will not destroy [it].
- World English Bible (WEB)
- What if there will lack five of the fifty righteous? Will you destroy all the city for lack of five?” He said, “I will not destroy it if I find forty-five there.”
- American Standard Version (ASV)
- peradventure there shall lack five of the fifty righteous: wilt thou destroy all the city for lack of five? And he said, I will not destroy it, if I find there forty and five.
- Bible in Basic English (BBE)
- If by chance there are five less than fifty upright men, will you give up all the town to destruction because of these five? And he said, I will not give it to destruction if there are forty-five.
- Darby Translation (DBY)
- Perhaps there may want five of the fifty righteous: wilt thou destroy all the city on account of the five? And he said, If I shall find forty-five there, I will not destroy [it].
- Webster's Bible (WBS)
- Peradventure there will lack five of the fifty righteous: wilt thou destroy all the city for [lack of] five? And he said, If I find there forty and five, I will not destroy [it].
- Young's Literal Translation (YLT)
- peradventure there are lacking five of the fifty righteous — dost Thou destroy for five the whole of the city?' and He saith, 'I destroy [it] not, if I find there forty and five.'
Read in context
- 26ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
- 27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
- 28ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
- 29ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
- 30ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
Cross references
- Genesis 18:29 ಆದಿಕಾಂಡ 18:29ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
- Job 23:3–4 ಯೋಬನು 23:3–4ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು. ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
- Numbers 14:17–19 ಅರಣ್ಯಕಾಂಡ 14:17–19ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ. ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ? ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
- 1 Kings 20:32–33 1 ಅರಸುಗಳು 20:32–33ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು. ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.
- Genesis 18:26 ಆದಿಕಾಂಡ 18:26ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
Original words (Hebrew)
- lack · H2637חָסֵר châçêr
- five · H2568חָמֵשׁ châmêsh
- fifty · H2572חֲמִשִּׁים chămishshîym
- righteous · H6662צַדִּיק tsaddîyq
- destroy · H7843שָׁחַת shâchath
- city · H5892עִיר ʻîyr
- five · H2568חָמֵשׁ châmêsh
- said · H559אָמַר ʼâmar
- find · H4672מָצָא mâtsâʼ
- forty · H705אַרְבָּעִים ʼarbâʻîym
- five · H2568חָמֵשׁ châmêsh
- destroy · H7843שָׁחַת shâchath