Skip to content
ThuthiThuthiThuthi
Genesis · chapter 18 · verse 29

Genesis 18:29 in Kannada

ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.

Abrahaamanu aatana sangada innoo maatanaadi--ondu vele alli naalvattu mandi sikkaaru andanu. Adakke aatanu--naalvattu mandigoskara adannu naanu naashamaaduvadilla andanu.

Genesis 18:29 in English

King James Version (KJV)
And he spake unto him yet again, and said, Peradventure there shall be forty found there. And he said, I will not do [it] for forty’s sake.
World English Bible (WEB)
He spoke to him yet again, and said, “What if there are forty found there?” He said, “I will not do it for the forty’s sake.”
American Standard Version (ASV)
And he spake unto him yet again, and said, Peradventure there shall be forty found there. And he said, I will not do it for the forty’s sake.
Bible in Basic English (BBE)
And again he said to him, By chance there may be forty there. And he said, I will not do it if there are forty.
Darby Translation (DBY)
And he continued yet to speak with him, and said, Perhaps there may be forty found there. And he said, I will not do it for the forty's sake.
Webster's Bible (WBS)
And he spoke to him yet again, and said, Peradventure there will be forty found there. And he said, I will not do [it] for forty's sake.
Young's Literal Translation (YLT)
And he addeth again to speak unto Him and saith, 'Peradventure there are found there forty?' and He saith, 'I do [it] not, because of the forty.'

Read in context

  1. 27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
  2. 28ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
  3. 29ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
  4. 30ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
  5. 31ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.
Read all of Genesis 18

Cross references

Original words (Hebrew)

Genesis 18:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.