Skip to content
ThuthiThuthiThuthi
Genesis · chapter 18 · verse 3

Genesis 18:3 in Kannada

ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.

Nanna kartane, ninna drushtiyalli nanage dayedoretiddare ninna daasana baliyinda horatuhogabeda.

Genesis 18:3 in English

King James Version (KJV)
And said, My Lord, if now I have found favour in thy sight, pass not away, I pray thee, from thy servant:
World English Bible (WEB)
and said, “My lord, if now I have found favor in your sight, please don’t go away from your servant.
American Standard Version (ASV)
and said, My lord, if now I have found favor in thy sight, pass not away, I pray thee, from thy servant:
Bible in Basic English (BBE)
And said, My Lord, if now I have grace in your eyes, do not go away from your servant:
Darby Translation (DBY)
and said, Lord, if now I have found favour in thine eyes, pass not away, I pray thee, from thy servant.
Webster's Bible (WBS)
And said, My Lord, if now I have found favor in thy sight, pass not away, I pray thee, from thy servant:
Young's Literal Translation (YLT)
And he saith, 'My Lord, if, I pray thee, I have found grace in thine eyes, do not, I pray thee, pass on from thy servant;

Read in context

  1. 1ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
  2. 2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
  3. 3ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
  4. 4ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
  5. 5ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
Read all of Genesis 18

Original words (Hebrew)

Genesis 18:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.