Skip to content
ThuthiThuthiThuthi
Genesis · chapter 18 · verse 4

Genesis 18:4 in Kannada

ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.

Svalpa neeru tegedukondu baruttene: nimma kaalugalannu toledukolliri; marada kelage vishramisikolliri.

Genesis 18:4 in English

King James Version (KJV)
Let a little water, I pray you, be fetched, and wash your feet, and rest yourselves under the tree:
World English Bible (WEB)
Now let a little water be fetched, wash your feet, and rest yourselves under the tree.
American Standard Version (ASV)
let now a little water be fetched, and wash your feet, and rest yourselves under the tree:
Bible in Basic English (BBE)
Let me get water for washing your feet, and take your rest under the tree:
Darby Translation (DBY)
Let now a little water be fetched, that ye may wash your feet, and rest yourselves under the tree.
Webster's Bible (WBS)
Let a little water, I pray you, be brought, and wash your feet, and rest yourselves under the tree:
Young's Literal Translation (YLT)
let, I pray thee, a little water be accepted, and wash your feet, and recline under the tree;

Read in context

  1. 2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
  2. 3ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
  3. 4ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
  4. 5ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
  5. 6ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
Read all of Genesis 18

Cross references

Original words (Hebrew)

Genesis 18:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.