Genesis · chapter 18 · verse 5
Genesis 18:5 in Kannada
ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
Naanu ondishtu rottiyannu taruvenu; neevu nimma hrudayagalannu aadarisikolliri; taruvaaya neevu munde horatu hogabahudu. Adakkoskarave neevu nimma daasana balige bandiddeeri endu bedikondanu. Adakke avaru--neenu helidanteye maadu andaru.
Genesis 18:5 in English
- King James Version (KJV)
- And I will fetch a morsel of bread, and comfort ye your hearts; after that ye shall pass on: for therefore are ye come to your servant. And they said, So do, as thou hast said.
- World English Bible (WEB)
- I will get a piece of bread so you can refresh your heart. After that you may go your way, now that you have come to your servant.” They said, “Very well, do as you have said.”
- American Standard Version (ASV)
- and I will fetch a morsel of bread, and strengthen ye your heart; after that ye shall pass on: forasmuch as ye are come to your servant. And they said, So do, as thou hast said.
- Bible in Basic English (BBE)
- And let me get a bit of bread to keep up your strength, and after that you may go on your way: for this is why you have come to your servant. And they said, Let it be so.
- Darby Translation (DBY)
- And I will fetch a morsel of bread; and refresh yourselves; after that ye shall pass on; for therefore have ye passed on towards your servant. And they said, So do as thou hast said.
- Webster's Bible (WBS)
- And I will bring a morsel of bread, and comfort ye your hearts; after that you shall pass on: for therefore are ye come to your servant. And they said, So do, as thou hast said.
- Young's Literal Translation (YLT)
- and I bring a piece of bread, and support ye your heart; afterwards pass on, for therefore have ye passed over unto your servant;' and they say, 'So mayest thou do as thou has spoken.'
Read in context
- 3ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ.
- 4ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
- 5ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
- 6ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
- 7ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
Cross references
- Psalm 104:15 ಕೀರ್ತನೆಗಳು 104:15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- Judges 13:15 ನ್ಯಾಯಸ್ಥಾಪಕರು 13:15ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು.
- Judges 6:18 ನ್ಯಾಯಸ್ಥಾಪಕರು 6:18ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.
- Matthew 6:11 ಮತ್ತಾಯನು 6:11ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
- Judges 19:5 ನ್ಯಾಯಸ್ಥಾಪಕರು 19:5ಆದರೆ ನಾಲ್ಕನೇ ದಿನ ಉದಯದಲ್ಲಿ ಅವರು ಎದ್ದ ತರುವಾಯ ಅವನು ಹೋಗುವದಕ್ಕೆ ಎದ್ದಾಗ ಆ ಸ್ತ್ರೀಯ ತಂದೆ ತನ್ನ ಅಳಿಯನಿಗೆ--ನೀನು ಸ್ವಲ್ಪ ರೊಟ್ಟಿ ಯಿಂದ ನಿನ್ನ ಹೃದಯವನ್ನು ಆದರಿಸಿಕೋ; ತರುವಾಯ ನೀವು ಹೋಗಬಹುದು ಅಂದನು.
- Genesis 33:10 ಆದಿಕಾಂಡ 33:10ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ
- Genesis 19:8 ಆದಿಕಾಂಡ 19:8ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
- Isaiah 3:1 ಯೆಶಾಯ 3:1ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.