Skip to content
ThuthiThuthiThuthi
Genesis · chapter 18 · verse 6

Genesis 18:6 in Kannada

ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.

Aaga abrahaamanu tvareyaagi gudaaradallidda saarala balige hogi--tvarepattu mooru seru nayavaada hittu naadi oleya mele rottigalannu maadu andanu.

Genesis 18:6 in English

King James Version (KJV)
And Abraham hastened into the tent unto Sarah, and said, Make ready quickly three measures of fine meal, knead [it], and make cakes upon the hearth.
World English Bible (WEB)
Abraham hurried into the tent to Sarah, and said, “Quickly prepare three seahs of fine meal, knead it, and make cakes.”
American Standard Version (ASV)
And Abraham hastened into the tent unto Sarah, and said, Make ready quickly three measures of fine meal, knead it, and make cakes.
Bible in Basic English (BBE)
Then Abraham went quickly into the tent, and said to Sarah, Get three measures of meal straight away and make cakes.
Darby Translation (DBY)
And Abraham hastened into the tent to Sarah, and said, Knead quickly three seahs of wheaten flour, and make cakes.
Webster's Bible (WBS)
And Abraham hastened into the tent to Sarah, and said, Make ready quickly three measures of fine meal, knead [it], and make cakes upon the hearth.
Young's Literal Translation (YLT)
And Abraham hasteth towards the tent, unto Sarah, and saith, 'Hasten three measures of flour-meal, knead, and make cakes;'

Read in context

  1. 4ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
  2. 5ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
  3. 6ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
  4. 7ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
  5. 8ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
Read all of Genesis 18

Cross references

Original words (Hebrew)

Genesis 18:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.