Genesis · chapter 18 · verse 7
Genesis 18:7 in Kannada
ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
Abrahaa manu danada mandeya balige odihogi eledaada olle karuvannu tegedukondu obba yauvanasthanige kottaaga avanu adannu siddhamaaduvadakke tvarepattanu.
Genesis 18:7 in English
- King James Version (KJV)
- And Abraham ran unto the herd, and fetcht a calf tender and good, and gave [it] unto a young man; and he hasted to dress it.
- World English Bible (WEB)
- Abraham ran to the herd, and fetched a tender and good calf, and gave it to the servant. He hurried to dress it.
- American Standard Version (ASV)
- And Abraham ran unto the herd, and fetched a calf tender and good, and gave it unto the servant; and he hasted to dress it.
- Bible in Basic English (BBE)
- And running to the herd, he took a young ox, soft and fat, and gave it to the servant and he quickly made it ready;
- Darby Translation (DBY)
- And Abraham ran to the herd, and took a calf tender and good, and gave [it] to the attendant; and he hasted to dress it.
- Webster's Bible (WBS)
- And Abraham ran to the herd, and brought a calf tender and good, and gave [it] to a young man; and he hasted to dress it.
- Young's Literal Translation (YLT)
- and Abraham ran unto the herd, and taketh a son of the herd, tender and good, and giveth unto the young man, and he hasteth to prepare it;
Read in context
- 5ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
- 6ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
- 7ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
- 8ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
- 9ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.
Cross references
- Judges 13:15–16 ನ್ಯಾಯಸ್ಥಾಪಕರು 13:15–16ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು. ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
- Genesis 19:3 ಆದಿಕಾಂಡ 19:3ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
- Luke 15:30 ಲೂಕನು 15:30ಆದರೆ ನಿನ್ನ ಬದುಕನ್ನು ಸೂಳೆಯ ರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದ ಕೂಡಲೆ ಅವನಿಗೋಸ್ಕರ ಕೊಬ್ಬಿದ ಕರುವನ್ನು ನೀನು ಕೊಯ್ಸಿದ್ದೀ ಅಂದನು.
- Luke 15:23 ಲೂಕನು 15:23ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
- Amos 6:4 ಆಮೋಸ 6:4ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ.
- Matthew 22:4 ಮತ್ತಾಯನು 22:4ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
- Luke 15:27 ಲೂಕನು 15:27ಆ ಸೇವಕನು ಅವನಿಗೆ--ನಿನ್ನ ತಮ್ಮನು ಬಂದಿದ್ದಾನೆ; ನಿನ್ನ ತಂದೆಯು ಅವನನ್ನು ಸುರಕ್ಷಿತವಾಗಿ ಸೌಖ್ಯದಲ್ಲಿ ಸ್ವೀಕರಿಸಿದ್ದರಿಂದ ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ ಅಂದನು.
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.