Genesis · chapter 18 · verse 8
Genesis 18:8 in Kannada
ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
Taruvaaya benneyannoo haalannoo pakvamaadida karuvannoo tegedukondu avara munde ittanu; avanu marada kelage avara baliyalli nintukondanu; avaru ootamaadidaru.
Genesis 18:8 in English
- King James Version (KJV)
- And he took butter, and milk, and the calf which he had dressed, and set [it] before them; and he stood by them under the tree, and they did eat.
- World English Bible (WEB)
- He took butter, milk, and the calf which he had dressed, and set it before them. He stood by them under the tree, and they ate.
- American Standard Version (ASV)
- And he took butter, and milk, and the calf which he had dressed, and set it before them; and he stood by them under the tree, and they did eat.
- Bible in Basic English (BBE)
- And he took butter and milk and the young ox which he had made ready and put it before them, waiting by them under the tree while they took food.
- Darby Translation (DBY)
- And he took thick and sweet milk, and the calf that he had dressed, and set [it] before them; and he stood before them under the tree, and they ate.
- Webster's Bible (WBS)
- And he took butter, and milk, and the calf which he had dressed, and set [it] before them; and he stood by them under the tree, and they ate.
- Young's Literal Translation (YLT)
- and he taketh butter and milk, and the son of the herd which he hath prepared, and setteth before them; and he is standing by them under the tree, and they do eat.
Read in context
- 6ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
- 7ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
- 8ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
- 9ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.
- 10ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
Cross references
- Genesis 19:3 ಆದಿಕಾಂಡ 19:3ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
- Acts 10:41 ಅಪೊಸ್ತಲರ ಕೃತ್ಯಗಳು 10:41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.
- Luke 17:8 ಲೂಕನು 17:8ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
- Judges 5:25 ನ್ಯಾಯಸ್ಥಾಪಕರು 5:25ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- John 12:2 ಯೋಹಾನನು 12:2ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
- Deuteronomy 32:14 ಧರ್ಮೋಪದೇಶಕಾಂಡ 32:14ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
- Luke 12:37 ಲೂಕನು 12:37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- Luke 24:30 ಲೂಕನು 24:30ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
- Luke 24:43 ಲೂಕನು 24:43ಆತನು ತಕ್ಕೊಂಡು ಅವರ ಮುಂದೆ ತಿಂದನು.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- Judges 13:15 ನ್ಯಾಯಸ್ಥಾಪಕರು 13:15ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು.