Skip to content
ThuthiThuthiThuthi
Genesis · chapter 18 · verse 9

Genesis 18:9 in Kannada

ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.

Aaga avaru avanige--ninna hendatiyaada saaralu elli endu avanannu kelalu avanu-- igo, gudaaradalliddaale andanu.

Genesis 18:9 in English

King James Version (KJV)
And they said unto him, Where [is] Sarah thy wife? And he said, Behold, in the tent.
World English Bible (WEB)
They asked him, “Where is Sarah, your wife?” He said, “There, in the tent.”
American Standard Version (ASV)
And they said unto him, Where is Sarah thy wife? And he said, Behold, in the tent.
Bible in Basic English (BBE)
And they said to him, Where is Sarah your wife? And he said, She is in the tent.
Darby Translation (DBY)
And they said to him, Where is Sarah thy wife? And he said, Behold, in the tent.
Webster's Bible (WBS)
And they said to him, Where [is] Sarah thy wife? And he said, Behold, in the tent.
Young's Literal Translation (YLT)
And they say unto him, 'Where [is] Sarah thy wife?' and he saith, 'Lo — in the tent;'

Read in context

  1. 7ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
  2. 8ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
  3. 9ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.
  4. 10ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
  5. 11ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.
Read all of Genesis 18

Cross references

Original words (Hebrew)

Genesis 18:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.