Genesis · chapter 19 · verse 1
Genesis 19:1 in Kannada
ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
Dootaribbaru saayankaaladalli sodomge bandaaga lotanu sodo mna baagalalli kootiddanu. Lotanu avarannu edurugolluvadakke eddu nelada mattige boggi
Genesis 19:1 in English
- King James Version (KJV)
- And there came two angels to Sodom at even; and Lot sat in the gate of Sodom: and Lot seeing [them] rose up to meet them; and he bowed himself with his face toward the ground;
- World English Bible (WEB)
- The two angels came to Sodom at evening. Lot sat in the gate of Sodom. Lot saw them, and rose up to meet them. He bowed himself with his face to the earth,
- American Standard Version (ASV)
- And the two angels came to Sodom at even; and Lot sat in the gate of Sodom: and Lot saw them, and rose up to meet them; and he bowed himself with his face to the earth;
- Bible in Basic English (BBE)
- And at nightfall the two angels came to Sodom; and Lot was seated at the way into the town: and when he saw them he got up and came before them, falling down on his face to the earth.
- Darby Translation (DBY)
- And the two angels came to Sodom at even. And Lot was sitting in the gate of Sodom. And Lot saw them, and rose up to meet them; and he bowed down, the face toward the ground,
- Webster's Bible (WBS)
- And there came two angels to Sodom at evening; and Lot sat in the gate of Sodom; and Lot seeing [them], rose to meet them; and he bowed himself with his face towards the ground;
- Young's Literal Translation (YLT)
- And two of the messengers come towards Sodom at even, and Lot is sitting at the gate of Sodom, and Lot seeth, and riseth to meet them, and boweth himself — face to the earth,
Read in context
- 1ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
- 2ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
- 3ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
Cross references
- Genesis 18:1–5 ಆದಿಕಾಂಡ 18:1–5ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು. ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ-- ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ. ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ. ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- Genesis 18:22 ಆದಿಕಾಂಡ 18:22ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
- Job 31:32 ಯೋಬನು 31:32ಪರದೇಶಸ್ಥನು ಬೀದಿ ಯಲ್ಲಿ ಇಳುಕೊಳ್ಳಲಿಲ್ಲ; ಆದರೆ ನನ್ನ ಬಾಗಲನ್ನು ಮಾರ್ಗಸ್ಥರಿಗೆ ತೆರೆಯುತ್ತಾ ಇದ್ದೆನು.
Original words (Hebrew)
- came · H935בּוֹא bôwʼ
- two · H8147שְׁנַיִם shᵉnayim
- angels · H4397מֲלְאָךְ mălʼâk
- Sodom · H5467סְדֹם Çᵉdôm
- even · H6153עֶרֶב ʻereb
- Lot · H3876לוֹט Lôwṭ
- sat · H3427יָשַׁב yâshab
- gate · H8179שַׁעַר shaʻar
- Sodom · H5467סְדֹם Çᵉdôm
- Lot · H3876לוֹט Lôwṭ
- seeing · H7200רָאָה râʼâh
- up · H6965קוּם qûwm
- meet · H7125קִרְאָה qirʼâh
- bowed · H7812שָׁחָה shâchâh
- face · H639אַף ʼaph
- ground · H776אֶרֶץ ʼerets