Skip to content
ThuthiThuthiThuthi
Genesis · chapter 19 · verse 10

Genesis 19:10 in Kannada

ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.

Aaga aa manushyaru (lotana balige bandiddavaru) tamma kaiyinda lotanannu tamma kadege maneyolage elakondu baagalannu muchchidaru.

Genesis 19:10 in English

King James Version (KJV)
But the men put forth their hand, and pulled Lot into the house to them, and shut to the door.
World English Bible (WEB)
But the men reached out their hand, and brought Lot into the house to them, and shut the door.
American Standard Version (ASV)
But the men put forth their hand, and brought Lot into the house to them, and shut to the door.
Bible in Basic English (BBE)
But the men put out their hands and took Lot into the house to them, shutting the door again.
Darby Translation (DBY)
And the men stretched out their hand, and brought Lot into the house to them, and shut the door.
Webster's Bible (WBS)
But the men put forth their hand, and pulled Lot into the house to them, and shut the door.
Young's Literal Translation (YLT)
And the men put forth their hand, and bring in Lot unto them, into the house, and have shut the door;

Read in context

  1. 8ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
  2. 9ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
  3. 10ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.
  4. 11ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
  5. 12ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
Read all of Genesis 19

Original words (Hebrew)

Genesis 19:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.