Skip to content
ThuthiThuthiThuthi
Genesis · chapter 19 · verse 14

Genesis 19:14 in Kannada

ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.

Aaga lotanu horatuhogi tanna kumaarteyaru maduveyaada aliyandira sangada maatanaadi--eddu ee sthaladinda horadiri; yaakandare kartanu ee pattanavannu naasha maaduvadakkiddaane andanu. Aadare avanu tanna aliyandirige apahaasya maaduvante kaanisikondanu.

Genesis 19:14 in English

King James Version (KJV)
And Lot went out, and spake unto his sons in law, which married his daughters, and said, Up, get you out of this place; for the LORD will destroy this city. But he seemed as one that mocked unto his sons in law.
World English Bible (WEB)
Lot went out, and spoke to his sons-in-law, who were pledged to marry his daughters, and said, “Get up! Get out of this place, for the LORD will destroy the city!” But he seemed to his sons-in-law to be joking.
American Standard Version (ASV)
And Lot went out, and spake unto his sons-in-law, who married his daughters, and said, Up, get you out of this place; for Jehovah will destroy the city. But he seemed unto his sons-in-law as one that mocked.
Bible in Basic English (BBE)
And Lot went out and said to his sons-in-law, who were married to his daughters, Come, let us go out of this place, for the Lord is about to send destruction on the town. But his sons-in-law did not take him seriously.
Darby Translation (DBY)
And Lot went out, and spoke to his sons-in-law, who had married his daughters, and said, Up, go out of this place, for Jehovah will destroy the city. But he was as if he jested, in the sight of his sons-in-law.
Webster's Bible (WBS)
And Lot went out and spoke to his sons-in-law, who married his daughters, and said, Arise, depart from this place; for the LORD will destroy this city: but he seemed to his sons-in-law as one that mocked.
Young's Literal Translation (YLT)
And Lot goeth out, and speaketh unto his sons-in-law, those taking his daughters, and saith, 'Rise, go out from this place, for Jehovah is destroying the city;' and he is as [one] mocking in the eyes of his sons-in-law.

Read in context

  1. 12ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
  2. 13ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
  3. 14ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
  4. 15ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.
  5. 16ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
Read all of Genesis 19

Cross references

Original words (Hebrew)

Genesis 19:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.