Genesis · chapter 19 · verse 18
Genesis 19:18 in Kannada
ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ,
Lotanu avarige--haagalla, nanna kartane,
Genesis 19:18 in English
- King James Version (KJV)
- And Lot said unto them, Oh, not so, my Lord:
- World English Bible (WEB)
- Lot said to them, “Oh, not so, my lord.
- American Standard Version (ASV)
- And Lot said unto them, Oh, not so, my lord:
- Bible in Basic English (BBE)
- And Lot said to them, Not so, O my Lord;
- Darby Translation (DBY)
- And Lot said to them, Not [so], I pray thee, Lord;
- Webster's Bible (WBS)
- And Lot said to them, Oh, not so, my Lord!
- Young's Literal Translation (YLT)
- And Lot saith unto them, 'Not [so], I pray thee, my lord;
Read in context
- 16ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
- 17ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
- 18ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ,
- 19ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
- 20ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
Cross references
- Isaiah 45:11 ಯೆಶಾಯ 45:11ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
- 2 Kings 5:11–12 2 ಅರಸುಗಳು 5:11–12ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು. ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.
- Genesis 32:26 ಆದಿಕಾಂಡ 32:26ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
- Acts 10:14 ಅಪೊಸ್ತಲರ ಕೃತ್ಯಗಳು 10:14ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
- Acts 9:13 ಅಪೊಸ್ತಲರ ಕೃತ್ಯಗಳು 9:13ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ;
- John 13:6–8 ಯೋಹಾನನು 13:6–8ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು. ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು.