Genesis · chapter 19 · verse 20
Genesis 19:20 in Kannada
ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
Igo, ee pattanavannu nodu. Naanu allige odihoguva haage saviాpavaagide mattu adu sannadu; naanu tappisikondu allige hoguvenu; (adu sannadallavo?) heege nanna praanavu uliyuvadu andanu.
Genesis 19:20 in English
- King James Version (KJV)
- Behold now, this city [is] near to flee unto, and it [is] a little one: Oh, let me escape thither, ([is] it not a little one?) and my soul shall live.
- World English Bible (WEB)
- See now, this city is near to flee to, and it is a little one. Oh let me escape there (isn’t it a little one?), and my soul will live.”
- American Standard Version (ASV)
- behold now, this city is near to flee unto, and it is a little one. Oh let me escape thither (is it not a little one?), and my soul shall live.
- Bible in Basic English (BBE)
- This town, now, is near, and it is a little one: O, let me go there (is it not a little one?) so that my life may be safe.
- Darby Translation (DBY)
- Behold now, this city is near to flee to, and it is small: I pray thee, let me escape thither — is it not small? — and my soul shall live.
- Webster's Bible (WBS)
- Behold now, this city is near to flee to, and it [is] a small one: Oh, let me escape thither! ([Is] it not a small one?) and my soul shall live.
- Young's Literal Translation (YLT)
- lo, I pray thee, this city [is] near to flee thither, and it [is] little; let me escape, I pray thee, thither, (is it not little?) and my soul doth live.'
Read in context
- 18ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ,
- 19ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
- 20ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
- 21ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
- 22ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
Cross references
- Psalm 119:175 ಕೀರ್ತನೆಗಳು 119:175ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Proverbs 3:5–7 ಜ್ಞಾನೋಕ್ತಿಗಳು 3:5–7ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು. ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Genesis 12:13 ಆದಿಕಾಂಡ 12:13ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Genesis 19:30 ಆದಿಕಾಂಡ 19:30ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.