Skip to content
ThuthiThuthiThuthi
Genesis · chapter 19 · verse 21

Genesis 19:21 in Kannada

ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.

Aatanu avanige--ee vishayadalliyoo naanu ninna bedikeyannu angeekarisiddene, nodu; neenu helida aa pattanavannu kedavihaakuvadilla.

Genesis 19:21 in English

King James Version (KJV)
And he said unto him, See, I have accepted thee concerning this thing also, that I will not overthrow this city, for the which thou hast spoken.
World English Bible (WEB)
He said to him, “Behold, I have granted your request concerning this thing also, that I will not overthrow the city of which you have spoken.
American Standard Version (ASV)
And he said unto him, See, I have accepted thee concerning this thing also, that I will not overthrow the city of which thou hast spoken.
Bible in Basic English (BBE)
And he said, See, I have given you your request in this one thing more: I will not send destruction on this town.
Darby Translation (DBY)
And he said to him, Behold, I have accepted thee concerning this thing also, that I will not overthrow the city of which thou hast spoken.
Webster's Bible (WBS)
And he said to him, See, I have accepted thee concerning this thing also, that I will not overthrow this city, for which thou hast spoken.
Young's Literal Translation (YLT)
And he saith unto him, 'Lo, I have accepted thy face also for this thing, without overthrowing the city [for] which thou hast spoken;

Read in context

  1. 19ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು;
  2. 20ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
  3. 21ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
  4. 22ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್‌ ಎಂದು ಹೆಸರಾಯಿತು.
  5. 23ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.
Read all of Genesis 19

Cross references

Original words (Hebrew)

Genesis 19:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.