Genesis · chapter 19 · verse 22
Genesis 19:22 in Kannada
ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
Tvareyaagi tappisikondu allige hogu; yaakandare neenu allige hoguva varege naanenoo maadalaarenu andanu. Aadadarinda aa pattanakke chogar endu hesaraayitu.
Genesis 19:22 in English
- King James Version (KJV)
- Haste thee, escape thither; for I cannot do any thing till thou be come thither. Therefore the name of the city was called Zoar.
- World English Bible (WEB)
- Hurry, escape there, for I can’t do anything until you get there.” Therefore the name of the city was called Zoar.
- American Standard Version (ASV)
- Haste thee, escape thither; for I cannot do anything till thou be come thither. Therefore the name of the city was called Zoar.
- Bible in Basic English (BBE)
- Go there quickly, for I am not able to do anything till you have come there. For this reason, the town was named Zoar.
- Darby Translation (DBY)
- Haste, escape thither; for I cannot do anything until thou art come there. Therefore the name of the city is called Zoar.
- Webster's Bible (WBS)
- Haste thee, escape thither: for I cannot do any thing till thou hast come thither: therefore the name of the city was called Zoar.
- Young's Literal Translation (YLT)
- haste, escape thither, for I am not able to do anything till thine entering thither;' therefore hath he calleth the name of the city Zoar.
Read in context
- 20ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
- 21ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
- 22ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
- 23ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.
- 24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
Cross references
- Genesis 13:10 ಆದಿಕಾಂಡ 13:10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- Genesis 14:2 ಆದಿಕಾಂಡ 14:2ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
- Deuteronomy 9:14 ಧರ್ಮೋಪದೇಶಕಾಂಡ 9:14ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
- Genesis 32:25–28 ಆದಿಕಾಂಡ 32:25–28ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Exodus 32:10 ವಿಮೋಚನಕಾಂಡ 32:10ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
- Mark 6:5 ಮಾರ್ಕನು 6:5ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
- Psalm 91:1–10 ಕೀರ್ತನೆಗಳು 91:1–10ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು. ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ. ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು. ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ. ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ. ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ. ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ. ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
- 2 Timothy 2:13 2 ತಿಮೊಥೆಯನಿಗೆ 2:13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- Isaiah 65:8 ಯೆಶಾಯ 65:8ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
- Jeremiah 48:34 ಯೆರೆಮೀಯ 48:34ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.
- Isaiah 15:5 ಯೆಶಾಯ 15:5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು