Skip to content
ThuthiThuthiThuthi
Genesis · chapter 19 · verse 23

Genesis 19:23 in Kannada

ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.

Lotanu chogarige bandaaga bhoomiya mele sooryanu udayi sidanu.

Genesis 19:23 in English

King James Version (KJV)
The sun was risen upon the earth when Lot entered into Zoar.
World English Bible (WEB)
The sun had risen on the earth when Lot came to Zoar.
American Standard Version (ASV)
The sun was risen upon the earth when Lot came unto Zoar.
Bible in Basic English (BBE)
The sun was up when Lot came to Zoar.
Darby Translation (DBY)
The sun rose upon the earth when Lot came to Zoar.
Webster's Bible (WBS)
The sun had risen upon the earth when Lot entered into Zoar.
Young's Literal Translation (YLT)
The sun hath gone out on the earth, and Lot hath entered into Zoar,

Read in context

  1. 21ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
  2. 22ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್‌ ಎಂದು ಹೆಸರಾಯಿತು.
  3. 23ಲೋಟನು ಚೋಗರಿಗೆ ಬಂದಾಗ ಭೂಮಿಯ ಮೇಲೆ ಸೂರ್ಯನು ಉದಯಿ ಸಿದನು.
  4. 24ಆಗ ಕರ್ತನು ಸೊದೋಮ್‌ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
  5. 25ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
Read all of Genesis 19

Original words (Hebrew)

Genesis 19:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.