Genesis · chapter 19 · verse 26
Genesis 19:26 in Kannada
ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.
Aadare lotana hinde idda avana hendatiyu hindakke nodi uppina stambhavaadalu.
Genesis 19:26 in English
- King James Version (KJV)
- But his wife looked back from behind him, and she became a pillar of salt.
- World English Bible (WEB)
- But Lot’s wife looked back from behind him, and she became a pillar of salt.
- American Standard Version (ASV)
- But his wife looked back from behind him, and she became a pillar of salt.
- Bible in Basic English (BBE)
- But Lot's wife, looking back, became a pillar of salt.
- Darby Translation (DBY)
- And his wife looked back from behind him, and she became a pillar of salt.
- Webster's Bible (WBS)
- But his wife looked back from behind him, and she became a pillar of salt.
- Young's Literal Translation (YLT)
- And his wife looketh expectingly from behind him, and she is — a pillar of salt!
Read in context
- 24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- 25ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
- 26ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.
- 27ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು
- 28ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
Cross references
- Luke 17:31–32 ಲೂಕನು 17:31–32ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ. ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
- Genesis 19:17 ಆದಿಕಾಂಡ 19:17ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
- Hebrews 10:38 ಇಬ್ರಿಯರಿಗೆ 10:38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Proverbs 14:14 ಜ್ಞಾನೋಕ್ತಿಗಳು 14:14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
- Numbers 16:38 ಅರಣ್ಯಕಾಂಡ 16:38ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.