Skip to content
ThuthiThuthiThuthi
Genesis · chapter 19 · verse 29

Genesis 19:29 in Kannada

ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.

Devaru maidaanada pattanagalannu naashamaaduvaaga aadaddenandare, devaru abra haamanannu jnyaapakamaadikondu lotanu vaasamaadida pattanagalannu haalumaadidaaga haalaada aa sthaladolaginda lotanannu horage kaluhisidanu.

Genesis 19:29 in English

King James Version (KJV)
And it came to pass, when God destroyed the cities of the plain, that God remembered Abraham, and sent Lot out of the midst of the overthrow, when he overthrew the cities in the which Lot dwelt.
World English Bible (WEB)
When God destroyed the cities of the plain, God remembered Abraham, and sent Lot out of the middle of the overthrow, when he overthrew the cities in which Lot lived.
American Standard Version (ASV)
And it came to pass, when God destroyed the cities of the Plain, that God remembered Abraham, and sent Lot out of the midst of the overthrow, when he overthrew the cities in which Lot dwelt.
Bible in Basic English (BBE)
So it came about that when God sent destruction on the towns of the lowland, he kept his word to Abraham, and sent Lot safely away when he put an end to the towns where he was living.
Darby Translation (DBY)
And it came to pass when God destroyed the cities of the plain, that God remembered Abraham, and sent Lot out of the midst of the overthrow, when he overthrew the cities in which Lot dwelt.
Webster's Bible (WBS)
And it came to pass, when God destroyed the cities of the plain, that God remembered Abraham, and sent Lot out of the midst of the overthrow, when he overthrew the cities in which Lot dwelt.
Young's Literal Translation (YLT)
And it cometh to pass, in God's destroying the cities of the circuit, that God remembereth Abraham, and sendeth Lot out of the midst of the overthrow in the overthrowing of the cities in which Lot dwelt.

Read in context

  1. 27ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು
  2. 28ಸೊದೋಮ್‌ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
  3. 29ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
  4. 30ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
  5. 31ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.
Read all of Genesis 19

Cross references

Original words (Hebrew)

Genesis 19:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.