Genesis · chapter 19 · verse 3
Genesis 19:3 in Kannada
ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
Adakkavanu avarannu bahalavaagi balavanta maadiddarinda avaru tirugikondu avana maneyolakke praveshisidaru. Avanu avarigaagi autanamaadisi huliyillada rottigalannu suttanu. Avaru ootamaadidaru.
Genesis 19:3 in English
- King James Version (KJV)
- And he pressed upon them greatly; and they turned in unto him, and entered into his house; and he made them a feast, and did bake unleavened bread, and they did eat.
- World English Bible (WEB)
- He urged them greatly, and they came in with him, and entered into his house. He made them a feast, and baked unleavened bread, and they ate.
- American Standard Version (ASV)
- And he urged them greatly; and they turned in unto him, and entered into his house; and he made them a feast, and did bake unleavened bread, and they did eat.
- Bible in Basic English (BBE)
- But he made his request more strongly, so they went with him into his house; and he got food ready for them, and made unleavened bread, of which they took.
- Darby Translation (DBY)
- And he urged them greatly; and they turned in unto him, and entered into his house. And he made them a repast, and baked unleavened cakes; and they ate.
- Webster's Bible (WBS)
- And he urged them greatly; and they turned in to him, and entered into his house; and he made them a feast, and baked unleavened bread, and they ate.
- Young's Literal Translation (YLT)
- And he presseth on them greatly, and they turn aside unto him, and come in unto his house; and he maketh for them a banquet, and hath baked unleavened things; and they do eat.
Read in context
- 1ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್ಗೆ ಬಂದಾಗ ಲೋಟನು ಸೊದೋ ಮ್ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ
- 2ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
- 3ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
- 4ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
- 5ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
Cross references
- Genesis 18:6–8 ಆದಿಕಾಂಡ 18:6–8ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು. ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು. ತರುವಾಯ ಬೆಣ್ಣೆಯನ್ನೂ ಹಾಲನ್ನೂ ಪಕ್ವಮಾಡಿದ ಕರುವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು; ಅವನು ಮರದ ಕೆಳಗೆ ಅವರ ಬಳಿಯಲ್ಲಿ ನಿಂತುಕೊಂಡನು; ಅವರು ಊಟಮಾಡಿದರು.
- 1 Samuel 28:24 1 ಸಮುವೇಲನು 28:24ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು; ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ಹಿಸುಕಿ ಹುಳಿ ಇಲ್ಲದ ರೊಟ್ಟಿಗಳಾಗಿ ಸುಟ್ಟುಸೌಲನ ಮುಂದೆಯೂ ಅವನ ದಾಸರ ಮುಂದೆಯೂ ತಂದಿ ಟ್ಟಳು. ಅವರು ಊಟ ಮಾಡಿ ಎದ್ದು ಆ ರಾತ್ರಿಯಲ್ಲೇ ಹೊರಟುಹೋದರು.
- Judges 6:19 ನ್ಯಾಯಸ್ಥಾಪಕರು 6:19ಆಗ ಗಿದ್ಯೋನನು ಒಳಗೆ ಹೋಗಿ ಒಂದು ಮೇಕೆಯ ಮರಿಯನ್ನೂ ಒಂದು ಏಫಾದ ಹಿಟ್ಟಿನಲ್ಲಿ ಹುಳಿ ಇಲ್ಲದ ರೊಟ್ಟಿಯನ್ನೂ ಸಿದ್ಧಮಾಡಿ ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು ರಸವನ್ನು ಪಾತ್ರೆಯಲ್ಲಿ ಹೊಯಿದು ಅದನ್ನು ಹೊರಗೆ ಮರದ ಕೆಳಗೆ ಇದ್ದ ಆತನ ಬಳಿ ಯಲ್ಲಿ ತಂದಿಟ್ಟನು.
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- Exodus 12:39 ವಿಮೋಚನಕಾಂಡ 12:39ಆಗ ಅವರು ಐಗುಪ್ತದಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿ ಯಾಗದ ಕಾರಣ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿ ಗಳನ್ನು ಮಾಡಿದರು; ಯಾಕಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಐಗುಪ್ತದಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನು ಸಿದ್ಧಪಡಿಸಿಕೊಂಡಿ ರಲಿಲ್ಲ.
- 1 Corinthians 5:8 1 ಕೊರಿಂಥದವರಿಗೆ 5:8ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- Luke 5:29 ಲೂಕನು 5:29ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
- 2 Corinthians 5:14 2 ಕೊರಿಂಥದವರಿಗೆ 5:14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
- 2 Kings 4:8 2 ಅರಸುಗಳು 4:8ಆ ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
- Exodus 12:15 ವಿಮೋಚನಕಾಂಡ 12:15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
- Genesis 21:8 ಆದಿಕಾಂಡ 21:8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- Luke 24:28–29 ಲೂಕನು 24:28–29ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು. ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.