Skip to content
ThuthiThuthiThuthi
Genesis · chapter 19 · verse 31

Genesis 19:31 in Kannada

ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.

Aaga modalu huttidavalu chikkavalige--namma tandeyu mudukanaagiddaane. Lokada ellaa kramada prakaara nammalli baruva haage purushanu bhoomiyalli yaaroo illa.

Genesis 19:31 in English

King James Version (KJV)
And the firstborn said unto the younger, Our father [is] old, and [there is] not a man in the earth to come in unto us after the manner of all the earth:
World English Bible (WEB)
The firstborn said to the younger, “Our father is old, and there is not a man on the earth to come in to us in the way of all the earth.
American Standard Version (ASV)
And the first-born said unto the younger, Our father is old, and there is not a man in the earth to come in unto us after the manner of all the earth:
Bible in Basic English (BBE)
And the older daughter said to her sister, Our father is old, and there is no man to be a husband to us in the natural way:
Darby Translation (DBY)
And the first-born said to the younger, Our father is old, and there is not a man in the land to come in to us after the manner of all the earth:
Webster's Bible (WBS)
And the first-born said to the younger, Our father [is] old, and [there is] not a man on the earth to come in to us after the manner of all the earth:
Young's Literal Translation (YLT)
And the first-born saith unto the younger, 'Our father [is] old, and a man there is not in the earth to come in unto us, as [is] the way of all the earth;

Read in context

  1. 29ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
  2. 30ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
  3. 31ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.
  4. 32ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
  5. 33ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
Read all of Genesis 19

Cross references

Original words (Hebrew)

Genesis 19:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.