Skip to content
ThuthiThuthiThuthi
Genesis · chapter 19 · verse 32

Genesis 19:32 in Kannada

ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.

Aadadarinda naavu namma tandege draakshaarasavannu kudisi naavu avana sangada malagikollona baa. Yaakandare naavu namma tandeya santaanavannu ulisabeku andalu.

Genesis 19:32 in English

King James Version (KJV)
Come, let us make our father drink wine, and we will lie with him, that we may preserve seed of our father.
World English Bible (WEB)
Come, let’s make our father drink wine, and we will lie with him, that we may preserve our father’s family line.”
American Standard Version (ASV)
come, let us make our father drink wine, and we will lie with him, that we may preserve seed of our father.
Bible in Basic English (BBE)
Come, let us give our father much wine, and we will go into his bed, so that we may have offspring by our father,
Darby Translation (DBY)
come, let us give our father wine to drink, and let us lie with him, that we may preserve seed alive of our father.
Webster's Bible (WBS)
Come, let us make our father drink wine, and we will lie with him, that we may preserve seed of our father.
Young's Literal Translation (YLT)
come, we cause our father to drink wine, and lie with him, and preserve from our father — a seed.'

Read in context

  1. 30ಲೋಟನು ಚೋಗರಿನಿಂದ ಏರಿಹೋಗಿ ತನ್ನ ಇಬ್ಬರು ಕುಮಾರ್ತೆಯರ ಸಂಗಡ ಬೆಟ್ಟದಲ್ಲಿ ವಾಸ ಮಾಡಿದನು; ಯಾಕಂದರೆ ಚೋಗರದಲ್ಲಿ ವಾಸಿಸು ವದಕ್ಕೆ ಅವನು ಭಯಪಟ್ಟನು. ಅಲ್ಲಿ ಅವನೂ ಅವನ ಇಬ್ಬರು ಕುಮಾರ್ತೆಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.
  2. 31ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.
  3. 32ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
  4. 33ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
  5. 34ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
Read all of Genesis 19

Cross references

Original words (Hebrew)

Genesis 19:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.