Genesis · chapter 19 · verse 33
Genesis 19:33 in Kannada
ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
Aa raatriyalli avaru tamma tandege draakshaa rasavannu kudisidaru. Aaga modalu huttidavalu bandu tanna tandeya sangada malagikondalu. Avalu malagikolluvaagaloo eluvaagaloo avanige tiliyalilla.
Genesis 19:33 in English
- King James Version (KJV)
- And they made their father drink wine that night: and the firstborn went in, and lay with her father; and he perceived not when she lay down, nor when she arose.
- World English Bible (WEB)
- They made their father drink wine that night: and the firstborn went in, and lay with her father. He didn’t know when she lay down, nor when she arose.
- American Standard Version (ASV)
- And they made their father drink wine that night: and the first-born went in, and lay with her father; and he knew not when she lay down, nor when she arose.
- Bible in Basic English (BBE)
- And that night they made their father take much wine; and the older daughter went into his bed; and he had no knowledge of when she went in or when she went away.
- Darby Translation (DBY)
- And they gave their father wine to drink that night. And the first-born went in, and lay with her father, and he did not know of her lying down, nor of her rising.
- Webster's Bible (WBS)
- And they made their father drink wine that night: and the first-born went in and lay with her father; and he perceived not when she lay down, nor when she arose.
- Young's Literal Translation (YLT)
- And they cause their father to drink wine on that night; and the first-born goeth in, and lieth with her father, and he hath not known in her lying down, or in her rising up.
Read in context
- 31ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ.
- 32ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
- 33ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
- 34ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
- 35ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
Cross references
- Leviticus 18:6–7 ಯಾಜಕಕಾಂಡ 18:6–7ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು. ನಿನ್ನ ತಂದೆತಾಯಿಯ ಬೆತ್ತಲೆತನವನ್ನಾಗಲಿ ನೀನು ಕಾಣಿಸು ವಂತೆ ಮಾಡಬಾರದು; ಆಕೆಯು ನಿನ್ನ ತಾಯಿಯಾಗಿ ದ್ದಾಳೆ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
- Habakkuk 2:15–16 ಹಬಕ್ಕೂಕ 2:15–16ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ! ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
- Proverbs 20:1 ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
- Proverbs 23:29–35 ಜ್ಞಾನೋಕ್ತಿಗಳು 23:29–35ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು? ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ. ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ. ಕೊನೆಗೆ ಅದು ಹಾವಿನಂತೆ ಮತ್ತು ವಿಷಸರ್ಪದಂತೆ ಕಚ್ಚುತ್ತದೆ. ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು. ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ. ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.