Genesis · chapter 19 · verse 35
Genesis 19:35 in Kannada
ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
Haage aa raatriyalliyoo tamma tandege draakshaarasavannu kudisidaru; aaga chikkavalu eddu avana sangada malagi kondalu. Avalu malaguvaagaloo eluvaagaloo avanige tiliyalilla.
Genesis 19:35 in English
- King James Version (KJV)
- And they made their father drink wine that night also: and the younger arose, and lay with him; and he perceived not when she lay down, nor when she arose.
- World English Bible (WEB)
- They made their father drink wine that night also. The younger went and lay with him. He didn’t know when she lay down, nor when she got up.
- American Standard Version (ASV)
- And they made their father drink wine that night also: and the younger arose, and lay with him; and he knew not when she lay down, nor when she arose.
- Bible in Basic English (BBE)
- And that night again they made their father take much wine; and the younger daughter went into his bed; and he had no knowledge of when she went in or when she went away.
- Darby Translation (DBY)
- And they gave their father wine to drink that night also. And the younger arose, and lay with him; and he did not know of her lying down, nor of her rising.
- Webster's Bible (WBS)
- And they made their father drink wine that night also: and the younger arose and lay with him; and he perceived not when she lay down, nor when she arose.
- Young's Literal Translation (YLT)
- And they cause their father to drink wine on that night also, and the younger riseth and lieth with him, and he hath not known in her lying down, or in her rising up.
Read in context
- 33ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
- 34ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
- 35ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
- 36ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
- 37ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
Cross references
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- Psalm 8:4 ಕೀರ್ತನೆಗಳು 8:4ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- 1 Corinthians 10:11–12 1 ಕೊರಿಂಥದವರಿಗೆ 10:11–12ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ. ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Proverbs 24:16 ಜ್ಞಾನೋಕ್ತಿಗಳು 24:16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.