Skip to content
ThuthiThuthiThuthi
Genesis · chapter 19 · verse 36

Genesis 19:36 in Kannada

ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.

Ee prakaara lotana ibbaru kumaarteyaru tamma tandeyinda garbhiniyaadaru.

Genesis 19:36 in English

King James Version (KJV)
Thus were both the daughters of Lot with child by their father.
World English Bible (WEB)
Thus both of Lot’s daughters were with child by their father.
American Standard Version (ASV)
Thus were both the daughters of Lot with child by their father.
Bible in Basic English (BBE)
And so the two daughters of Lot were with child by their father.
Darby Translation (DBY)
And both the daughters of Lot were with child by their father.
Webster's Bible (WBS)
Thus were both the daughters of Lot with child by their father.
Young's Literal Translation (YLT)
And the two daughters of Lot conceive from their father,

Read in context

  1. 34ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.
  2. 35ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
  3. 36ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
  4. 37ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್‌ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
  5. 38ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
Read all of Genesis 19

Cross references

Original words (Hebrew)

Genesis 19:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.