Skip to content
ThuthiThuthiThuthi
Genesis · chapter 19 · verse 6

Genesis 19:6 in Kannada

ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--

Aaga lotanu avara balige horage bandu baagilannu tanna hinde muchchikondu--

Genesis 19:6 in English

King James Version (KJV)
And Lot went out at the door unto them, and shut the door after him,
World English Bible (WEB)
Lot went out to them through the door, and shut the door after himself.
American Standard Version (ASV)
And Lot went out unto them to the door, and shut the door after him.
Bible in Basic English (BBE)
And Lot went out to them in the doorway, shutting the door after him.
Darby Translation (DBY)
And Lot went out to them to the entrance, and shut the door after him,
Webster's Bible (WBS)
And Lot went out at the door to them, and shut the door after him,
Young's Literal Translation (YLT)
And Lot goeth out unto them, to the opening, and the door hath shut behind him,

Read in context

  1. 4ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್‌ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
  2. 5ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
  3. 6ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--
  4. 7ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.
  5. 8ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
Read all of Genesis 19

Cross references

Original words (Hebrew)

Genesis 19:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.