Skip to content
ThuthiThuthiThuthi
Genesis · chapter 19 · verse 7

Genesis 19:7 in Kannada

ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.

Nanna sahodarare, ee atidushta tanavannu maadabediri.

Genesis 19:7 in English

King James Version (KJV)
And said, I pray you, brethren, do not so wickedly.
World English Bible (WEB)
He said, “Please, my brothers, don’t act so wickedly.
American Standard Version (ASV)
And he said, I pray you, my brethren, do not so wickedly.
Bible in Basic English (BBE)
And he said, My brothers, do not this evil.
Darby Translation (DBY)
and said, I pray you, my brethren, do not wickedly!
Webster's Bible (WBS)
And said, I pray you, brethren, do not so wickedly.
Young's Literal Translation (YLT)
and saith, 'Do not, I pray you, my brethren, do evil;

Read in context

  1. 5ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
  2. 6ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--
  3. 7ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.
  4. 8ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
  5. 9ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
Read all of Genesis 19

Cross references

Original words (Hebrew)

Genesis 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.