Genesis · chapter 19 · verse 8
Genesis 19:8 in Kannada
ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
Igo, gandasarannu ariyada ibbaru kumaarteyaru nanage iddaare; avarannu nimma balige hora taruvenu; nimma drushtige olledendu kaanuvahaage neevu avarige maadiri; aa manushyarige maatra enoo maadabediri; avaru nanna manege aashrayakkaagi bandiddaare endu bedikondanu.
Genesis 19:8 in English
- King James Version (KJV)
- Behold now, I have two daughters which have not known man; let me, I pray you, bring them out unto you, and do ye to them as [is] good in your eyes: only unto these men do nothing; for therefore came they under the shadow of my roof.
- World English Bible (WEB)
- See now, I have two virgin daughters. Please let me bring them out to you, and you may do to them what seems good to you. Only don’t do anything to these men, because they have come under the shadow of my roof.”
- American Standard Version (ASV)
- Behold now, I have two daughters that have not known man; let me, I pray you, bring them out unto you, and do ye to them as is good in your eyes: only unto these men do nothing, forasmuch as they are come under the shadow of my roof.
- Bible in Basic English (BBE)
- See now, I have two unmarried daughters; I will send them out to you so that you may do to them whatever seems good to you: only do nothing to these men, for this is why they have come under the shade of my roof.
- Darby Translation (DBY)
- Behold now, I have two daughters who have not known a man: let me now bring them out to you; and do to them as is good in your sight: only, to these men do nothing; for therefore have they come under the shadow of my roof.
- Webster's Bible (WBS)
- Behold now, I have two daughters who have not known man; let me, I pray you, bring them out to you, and do ye to them as [is] good in your eyes: only to these men do nothing; for therefore came they under the shadow of my roof.
- Young's Literal Translation (YLT)
- lo, I pray you, I have two daughters, who have not known any one; let me, I pray you, bring them out unto you, and do to them as [is] good in your eyes; only to these men do not anything, for therefore have they come in within the shadow of my roof.'
Read in context
- 6ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--
- 7ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.
- 8ಇಗೋ, ಗಂಡಸರನ್ನು ಅರಿಯದ ಇಬ್ಬರು ಕುಮಾರ್ತೆಯರು ನನಗೆ ಇದ್ದಾರೆ; ಅವರನ್ನು ನಿಮ್ಮ ಬಳಿಗೆ ಹೊರ ತರುವೆನು; ನಿಮ್ಮ ದೃಷ್ಟಿಗೆ ಒಳ್ಳೇದೆಂದು ಕಾಣುವಹಾಗೆ ನೀವು ಅವರಿಗೆ ಮಾಡಿರಿ; ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ; ಅವರು ನನ್ನ ಮನೆಗೆ ಆಶ್ರಯಕ್ಕಾಗಿ ಬಂದಿದ್ದಾರೆ ಎಂದು ಬೇಡಿಕೊಂಡನು.
- 9ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
- 10ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.
Cross references
- Judges 19:24 ನ್ಯಾಯಸ್ಥಾಪಕರು 19:24ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು.
- Genesis 19:31–38 ಆದಿಕಾಂಡ 19:31–38ಆಗ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮಲ್ಲಿ ಬರುವ ಹಾಗೆ ಪುರುಷನು ಭೂಮಿಯಲ್ಲಿ ಯಾರೂ ಇಲ್ಲ. ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು. ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾ ರಸವನ್ನು ಕುಡಿಸಿದರು. ಆಗ ಮೊದಲು ಹುಟ್ಟಿದವಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಳ್ಳುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ. ಮರುದಿನ ಮೊದಲು ಹುಟ್ಟಿದವಳು ಚಿಕ್ಕವಳಿಗೆ--ಇಗೋ, ಕಳೆದ ರಾತ್ರಿ ನನ್ನ ತಂದೆಯ ಸಂಗಡ ನಾನು ಮಲಗಿಕೊಂಡೆನು; ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ ನೀನು ಹೋಗಿ ಅವನ ಸಂಗಡ ಮಲಗಿಕೋ; ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು. ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ. ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು. ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ. ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
- Mark 9:6 ಮಾರ್ಕನು 9:6ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
- Genesis 18:5 ಆದಿಕಾಂಡ 18:5ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
- Genesis 42:37 ಆದಿಕಾಂಡ 42:37ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Judges 9:15 ನ್ಯಾಯಸ್ಥಾಪಕರು 9:15ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.
- Romans 3:8 ರೋಮಾಪುರದವರಿಗೆ 3:8(ದೂಷಿಸಲ್ಪಡುವ ಪ್ರಕಾರವಾಗಿ ಯೂ ನಾವು ಹೇಳುತ್ತೇವೆಂದು ಕೆಲವರು ಅನ್ನುವ ಪ್ರಕಾರವಾಗಿಯೂ)--ಒಳ್ಳೆಯದು ಬರುವ ಹಾಗೆ ನಾವು ಕೆಟ್ಟದ್ದನ್ನು ಮಾಡೋಣವೇ? ಅಂಥವರ ದಂಡ ನೆಯು ನ್ಯಾಯವಾಗಿದೆ.
- Exodus 32:22 ವಿಮೋಚನಕಾಂಡ 32:22ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ.
Original words (Hebrew)
- two · H8147שְׁנַיִם shᵉnayim
- daughters · H1323בַּת bath
- known · H3045יָדַע yâdaʻ
- man · H376אִישׁ ʼîysh
- out · H3318יָצָא yâtsâʼ
- do · H6213עָשָׂה ʻâsâh
- good · H2896טוֹב ṭôwb
- eyes · H5869עַיִן ʻayin
- these · H411אֵל ʼêl
- men · H582אֱנוֹשׁ ʼĕnôwsh
- do · H6213עָשָׂה ʻâsâh
- nothing · H408אַל ʼal
- came · H935בּוֹא bôwʼ
- shadow · H6738צֵל tsêl
- roof · H6982קוֹרָה qôwrâh