Genesis · chapter 2 · verse 11
Genesis 2:11 in Kannada
ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
Modalaneyadara hesaru peeshon; adu haveela deshavannellaa suttuvadu; adaralli bangaaravide.
Genesis 2:11 in English
- King James Version (KJV)
- The name of the first [is] Pison: that [is] it which compasseth the whole land of Havilah, where [there is] gold;
- World English Bible (WEB)
- The name of the first is Pishon: it flows through the whole land of Havilah, where there is gold;
- American Standard Version (ASV)
- The name of the first is Pishon: that is it which compasseth the whole land of Havilah, where there is gold;
- Bible in Basic English (BBE)
- The name of the first is Pishon, which goes round about all the land of Havilah where there is gold.
- Darby Translation (DBY)
- The name of the one is Pison: that is it which surrounds the whole land of Havilah, where the gold is.
- Webster's Bible (WBS)
- The name of the first [is] Pison, which compasseth the whole land of Havilah, where [there is] gold;
- Young's Literal Translation (YLT)
- the name of the one [is] Pison, it [is] that which is surrounding the whole land of the Havilah where the gold [is],
Read in context
- 9ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
- 10ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.
- 11ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
- 12ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
- 13ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.
Cross references
- Genesis 25:18 ಆದಿಕಾಂಡ 25:18ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
- 1 Samuel 15:7 1 ಸಮುವೇಲನು 15:7ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
- Genesis 10:29 ಆದಿಕಾಂಡ 10:29ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
- Genesis 10:7 ಆದಿಕಾಂಡ 10:7ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.