Genesis · chapter 2 · verse 12
Genesis 2:12 in Kannada
ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
Aa deshada bangaaravu uttamavaadaddu; adaralli badolakha mattu gomedhika kallu ide.
Genesis 2:12 in English
- King James Version (KJV)
- And the gold of that land [is] good: there [is] bdellium and the onyx stone.
- World English Bible (WEB)
- and the gold of that land is good. Bdellium and onyx stone are also there.
- American Standard Version (ASV)
- and the gold of that land is good: there is bdellium and the onyx stone.
- Bible in Basic English (BBE)
- And the gold of that land is good: there is bdellium and the onyx stone.
- Darby Translation (DBY)
- And the gold of that land is good; bdellium and the onyx stone are there.
- Webster's Bible (WBS)
- And the gold of that land [is] good: there [is] bdellium and the onyx-stone.
- Young's Literal Translation (YLT)
- and the gold of that land [is] good, there [is] the bdolach and the shoham stone;
Read in context
- 10ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.
- 11ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ.
- 12ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
- 13ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.
- 14ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್.
Cross references
- Ezekiel 28:13 ಯೆಹೆಜ್ಕೇಲನು 28:13ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
- Job 28:16 ಯೋಬನು 28:16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
- Exodus 28:20 ವಿಮೋಚನಕಾಂಡ 28:20ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
- Numbers 11:7 ಅರಣ್ಯಕಾಂಡ 11:7ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದರ ಬಣ್ಣವು ಬದೋಲಖ ಬಣ್ಣದ ಹಾಗಿತ್ತು.
- Exodus 39:13 ವಿಮೋಚನಕಾಂಡ 39:13ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.