Genesis · chapter 2 · verse 14
Genesis 2:14 in Kannada
ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್.
Mooraneya nadiya hesaru hiddekel; adu ashshoorada poorvada kadege hariyuvadu. Naalkaneya nadiyu yoophretees.
Genesis 2:14 in English
- King James Version (KJV)
- And the name of the third river [is] Hiddekel: that [is] it which goeth toward the east of Assyria. And the fourth river [is] Euphrates.
- World English Bible (WEB)
- The name of the third river is Hiddekel. This is the one which flows in front of Assyria. The fourth river is the Euphrates.
- American Standard Version (ASV)
- And the name of the third river is Hiddekel: that is it which goeth in front of Assyria. And the fourth river is the Euphrates.
- Bible in Basic English (BBE)
- And the name of the third river is Tigris, which goes to the east of Assyria. And the fourth river is Euphrates.
- Darby Translation (DBY)
- And the name of the third river is Hiddekel: that is it which flows forward toward Asshur. And the fourth river, that is Euphrates.
- Webster's Bible (WBS)
- And the name of the third river [is] Hiddekel: which floweth toward the east of Assyria. And the fourth river [is] Euphrates.
- Young's Literal Translation (YLT)
- and the name of the third river [is] Hiddekel, it [is] that which is going east of Asshur; and the fourth river is Phrat.
Read in context
- 12ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
- 13ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.
- 14ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್.
- 15ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
- 16ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;
Cross references
- Daniel 10:4 ದಾನಿಯೇಲನು 10:4ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ,
- Genesis 15:18 ಆದಿಕಾಂಡ 15:18ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
- Genesis 25:18 ಆದಿಕಾಂಡ 25:18ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
- Genesis 10:22 ಆದಿಕಾಂಡ 10:22ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
- Deuteronomy 11:24 ಧರ್ಮೋಪದೇಶಕಾಂಡ 11:24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.
- Deuteronomy 1:7 ಧರ್ಮೋಪದೇಶಕಾಂಡ 1:7ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.
- Genesis 10:11 ಆದಿಕಾಂಡ 10:11ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
- Revelation 9:14 ಪ್ರಕಟನೆ 9:14ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.