Genesis · chapter 2 · verse 15
Genesis 2:15 in Kannada
ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
Aaga kartanaada devaru manushyanannu karakondu hogi eden tota vannu vyavasaaya maaduvadakkoo kaayuvadakkoo adaralli ittanu.
Genesis 2:15 in English
- King James Version (KJV)
- And the LORD God took the man, and put him into the garden of Eden to dress it and to keep it.
- World English Bible (WEB)
- The LORD God took the man, and put him into the garden of Eden to cultivate and keep it.
- American Standard Version (ASV)
- And Jehovah God took the man, and put him into the garden of Eden to dress it and to keep it.
- Bible in Basic English (BBE)
- And the Lord God took the man and put him in the garden of Eden to do work in it and take care of it.
- Darby Translation (DBY)
- And Jehovah Elohim took Man, and put him into the garden of Eden, to till it and to guard it.
- Webster's Bible (WBS)
- And the LORD God took the man, and put him into the garden of Eden, to dress it, and to keep it.
- Young's Literal Translation (YLT)
- And Jehovah God taketh the man, and causeth him to rest in the garden of Eden, to serve it, and to keep it.
Read in context
- 13ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.
- 14ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್.
- 15ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
- 16ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;
- 17ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
Cross references
- Psalm 128:2 ಕೀರ್ತನೆಗಳು 128:2ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
- Genesis 2:8 ಆದಿಕಾಂಡ 2:8ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
- Ephesians 4:28 ಎಫೆಸದವರಿಗೆ 4:28ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
- Genesis 2:2 ಆದಿಕಾಂಡ 2:2ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.