Genesis · chapter 2 · verse 16
Genesis 2:16 in Kannada
ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;
Devaraada kartanu manushya nige aajnyaapisiddenandare--neenu totada ellaa maragala phalavannu yathechchhavaagi tinnabahudu;
Genesis 2:16 in English
- King James Version (KJV)
- And the LORD God commanded the man, saying, Of every tree of the garden thou mayest freely eat:
- World English Bible (WEB)
- The LORD God commanded the man, saying, “You may freely eat of every tree of the garden;
- American Standard Version (ASV)
- And Jehovah God commanded the man, saying, Of every tree of the garden thou mayest freely eat:
- Bible in Basic English (BBE)
- And the Lord God gave the man orders, saying, You may freely take of the fruit of every tree of the garden:
- Darby Translation (DBY)
- And Jehovah Elohim commanded Man, saying, Of every tree of the garden thou shalt freely eat;
- Webster's Bible (WBS)
- And the LORD God commanded the man, saying, Of every tree of the garden thou mayest freely eat:
- Young's Literal Translation (YLT)
- And Jehovah God layeth a charge on the man, saying, 'Of every tree of the garden eating thou dost eat;
Read in context
- 14ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್.
- 15ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.
- 16ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು;
- 17ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
- 18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
Cross references
- 1 Samuel 15:22 1 ಸಮುವೇಲನು 15:22ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
- 1 Timothy 4:4 1 ತಿಮೊಥೆಯನಿಗೆ 4:4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- Genesis 2:9 ಆದಿಕಾಂಡ 2:9ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
- Genesis 3:1–2 ಆದಿಕಾಂಡ 3:1–2ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು. ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು.