Genesis · chapter 2 · verse 19
Genesis 2:19 in Kannada
ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
Idallade kartanaada devaru adaviya ellaa mrugagalannoo aakaashada ellaa pakshigalannoo mannininda roopisi avugalige aadaamanu enu hesariduvano endu nodu vadakke avana balige baramaadidanu. Aadaamanu karedadde aa jeevigaligellaa hesaraayitu.
Genesis 2:19 in English
- King James Version (KJV)
- And out of the ground the LORD God formed every beast of the field, and every fowl of the air; and brought [them] unto Adam to see what he would call them: and whatsoever Adam called every living creature, that [was] the name thereof.
- World English Bible (WEB)
- Out of the ground the LORD God formed every animal of the field, and every bird of the sky, and brought them to the man to see what he would call them. Whatever the man called every living creature became its name.
- American Standard Version (ASV)
- And out of the ground Jehovah God formed every beast of the field, and every bird of the heavens; and brought them unto the man to see what he would call them: and whatsoever the man called every living creature, that was the name thereof.
- Bible in Basic English (BBE)
- And from the earth the Lord God made every beast of the field and every bird of the air, and took them to the man to see what names he would give them: and whatever name he gave to any living thing, that was its name.
- Darby Translation (DBY)
- And out of the ground Jehovah Elohim had formed every animal of the field and all fowl of the heavens, and brought [them] to Man, to see what he would call them; and whatever Man called each living soul, that was its name.
- Webster's Bible (WBS)
- And out of the ground the LORD God formed every beast of the field, and every fowl of the air, and brought [them] to Adam to see what he would call them; and whatsoever Adam called every living creature, that [was] its name.
- Young's Literal Translation (YLT)
- And Jehovah God formeth from the ground every beast of the field, and every fowl of the heavens, and bringeth in unto the man, to see what he doth call it; and whatever the man calleth a living creature, that [is] its name.
Read in context
- 17ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.
- 18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
- 19ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
- 20ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.
- 21ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
Cross references
- Psalm 8:4–8 ಕೀರ್ತನೆಗಳು 8:4–8ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು? ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ. ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ; ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ ಆಕಾಶದ ಪಕ್ಷಿ ಗಳನ್ನೂ ಸಮುದ್ರದ ವಿಾನುಗಳನ್ನೂ ಸಮುದ್ರದಲ್ಲಿ ಸಂಚರಿಸುವಂಥದ್ದನ್ನೆಲ್ಲಾ ಅವನ ಪಾದಗಳ ಕೆಳಗೆ ಹಾಕಿದ್ದೀ.ಓ ಕರ್ತನೇ, ನಮ್ಮ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ.
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- Genesis 1:20–26 ಆದಿಕಾಂಡ 1:20–26ದೇವರು--ಚಲಿಸುವ ಜೀವಜಂತುಗಳನ್ನು ನೀರು ಗಳು ಸಮೃದ್ಧಿಯಾಗಿ ಬರಮಾಡಲಿ; ಭೂಮಿಯ ಮೇಲೆ ಆಕಾಶದ ವಿಶಾಲದಲ್ಲಿ ಪಕ್ಷಿಗಳು ಹಾರಾಡಲಿ ಅಂದನು. ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. ಆಗ ದೇವರು ಅವುಗಳನ್ನು ಆಶೀರ್ವದಿಸಿ-- ಅಭಿವೃದ್ಧಿಯಾಗಿ ಹೆಚ್ಚಿ ಸಮುದ್ರಗಳ ನೀರುಗಳಲ್ಲಿ ತುಂಬಿಕೊಳ್ಳಲಿ ಮತ್ತು ಪಕ್ಷಿಗಳು ಭೂಮಿಯಲ್ಲಿ ಹೆಚ್ಚಲಿ ಅಂದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಐದನೆಯ ದಿನವಾಯಿತು. ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು. ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
- Genesis 9:2 ಆದಿಕಾಂಡ 9:2ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
- Genesis 6:20 ಆದಿಕಾಂಡ 6:20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
- Genesis 2:22–23 ಆದಿಕಾಂಡ 2:22–23ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
Original words (Hebrew)
- ground · H127אֲדָמָה ʼădâmâh
- God · H430אֱלֹהִים ʼĕlôhîym
- formed · H3335יָצַר yâtsar
- beast · H2416חַי chay
- field · H7704שָׂדֶה sâdeh
- fowl · H5775עוֹף ʻôwph
- air · H8064שָׁמַיִם shâmayim
- brought · H935בּוֹא bôwʼ
- Adam · H120אָדָם ʼâdâm
- see · H7200רָאָה râʼâh
- call · H7121קָרָא qârâʼ
- Adam · H120אָדָם ʼâdâm
- called · H7121קָרָא qârâʼ
- living · H2416חַי chay
- creature · H5315נֶפֶשׁ nephesh
- that · H1931הוּא hûwʼ
- thereof · H8034שֵׁם shêm