Skip to content
ThuthiThuthiThuthi
Genesis · chapter 2 · verse 20

Genesis 2:20 in Kannada

ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.

Aadaa manu ellaa pashugaligoo aakaashada pakshigaligoo adaviya ellaa mrugagaligoo hesarittanu, aadare aadaamanige takka sahakaari sigalilla.

Genesis 2:20 in English

King James Version (KJV)
And Adam gave names to all cattle, and to the fowl of the air, and to every beast of the field; but for Adam there was not found an help meet for him.
World English Bible (WEB)
The man gave names to all livestock, and to the birds of the sky, and to every animal of the field; but for man there was not found a helper comparable to him.
American Standard Version (ASV)
And the man gave names to all cattle, and to the birds of the heavens, and to every beast of the field; but for man there was not found a help meet for him.
Bible in Basic English (BBE)
And the man gave names to all cattle and to the birds of the air and to every beast of the field; but Adam had no one like himself as a help.
Darby Translation (DBY)
And Man gave names to all cattle, and to the fowl of the heavens, and to every beast of the field; but as for Adam, he found no helpmate, his like.
Webster's Bible (WBS)
And Adam gave names to all cattle, and to the fowls of the air, and to every beast of the field: but for Adam there was not found a help meet for him.
Young's Literal Translation (YLT)
And the man calleth names to all the cattle, and to fowl of the heavens, and to every beast of the field; and to man hath not been found an helper — as his counterpart.

Read in context

  1. 18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
  2. 19ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
  3. 20ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.
  4. 21ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
  5. 22ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
Read all of Genesis 2

Cross references

Original words (Hebrew)

Genesis 2:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.