Genesis · chapter 2 · verse 22
Genesis 2:22 in Kannada
ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
Kartanaada devaru manushyaninda takkonda pakkeya elu bannu streeyaagamaadi avalannu avana balige tandanu.
Genesis 2:22 in English
- King James Version (KJV)
- And the rib, which the LORD God had taken from man, made he a woman, and brought her unto the man.
- World English Bible (WEB)
- The LORD God made a woman from the rib which he had taken from the man, and brought her to the man.
- American Standard Version (ASV)
- and the rib, which Jehovah God had taken from the man, made he a woman, and brought her unto the man.
- Bible in Basic English (BBE)
- And the bone which the Lord God had taken from the man he made into a woman, and took her to the man.
- Darby Translation (DBY)
- And Jehovah Elohim built the rib that he had taken from Man into a woman; and brought her to Man.
- Webster's Bible (WBS)
- And the rib, which the LORD God had taken from man, he made woman, and brought her to the man.
- Young's Literal Translation (YLT)
- And Jehovah God buildeth up the rib which He hath taken out of the man into a woman, and bringeth her in unto the man;
Read in context
- 20ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.
- 21ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
- 22ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
- 23ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
- 24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
Cross references
- 1 Corinthians 11:8–9 1 ಕೊರಿಂಥದವರಿಗೆ 11:8–9ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು. ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು.
- 1 Timothy 2:13 1 ತಿಮೊಥೆಯನಿಗೆ 2:13ಮೊದಲು ನಿರ್ಮಿತನಾದ ವನು ಆದಾಮನಲ್ಲವೇ, ಆಮೇಲೆ ಹವ್ವಳು;
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- Proverbs 18:22 ಜ್ಞಾನೋಕ್ತಿಗಳು 18:22ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.
- Proverbs 19:14 ಜ್ಞಾನೋಕ್ತಿಗಳು 19:14ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- Genesis 2:19 ಆದಿಕಾಂಡ 2:19ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.
- Psalm 127:1 ಕೀರ್ತನೆಗಳು 127:1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.