Genesis · chapter 2 · verse 25
Genesis 2:25 in Kannada
ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
Idallade aa manushyanu avana hendatiyu ibbaru bettaleyaagiddaroo naachikollalilla.
Genesis 2:25 in English
- King James Version (KJV)
- And they were both naked, the man and his wife, and were not ashamed.
- World English Bible (WEB)
- The man and his wife were both naked, and they were not ashamed.
- American Standard Version (ASV)
- And they were both naked, the man and his wife, and were not ashamed.
- Bible in Basic English (BBE)
- And the man and his wife were without clothing, and they had no sense of shame.
- Darby Translation (DBY)
- And they were both naked, Man and his wife, and were not ashamed.
- Webster's Bible (WBS)
- And they were both naked, the man and his wife, and were not ashamed.
- Young's Literal Translation (YLT)
- And they are both of them naked, the man and his wife, and they are not ashamed of themselves.
Read in context
- 23ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
- 24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- 25ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
Cross references
- Genesis 3:7 ಆದಿಕಾಂಡ 3:7ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು.
- Genesis 3:10–11 ಆದಿಕಾಂಡ 3:10–11ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು. ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
- Romans 10:11 ರೋಮಾಪುರದವರಿಗೆ 10:11ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
- Joel 2:26 ಯೋವೇಲ 2:26ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- Jeremiah 17:13 ಯೆರೆಮೀಯ 17:13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- Isaiah 54:4 ಯೆಶಾಯ 54:4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
- Isaiah 47:3 ಯೆಶಾಯ 47:3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
- Luke 9:26 ಲೂಕನು 9:26ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
- Exodus 32:25 ವಿಮೋಚನಕಾಂಡ 32:25ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.)
- Psalm 25:3 ಕೀರ್ತನೆಗಳು 25:3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
- Ezekiel 16:61 ಯೆಹೆಜ್ಕೇಲನು 16:61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
- Psalm 31:17 ಕೀರ್ತನೆಗಳು 31:17ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.