Genesis · chapter 2 · verse 7
Genesis 2:7 in Kannada
ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
Kartanaada devaru bhoomiya mannininda manushyanannu roopisi avana mooginalli jeevashvaasa vannu oodidanu; aaga manushyanu jeevaatma naadanu.
Genesis 2:7 in English
- King James Version (KJV)
- And the LORD God formed man [of] the dust of the ground, and breathed into his nostrils the breath of life; and man became a living soul.
- World English Bible (WEB)
- The LORD God formed man from the dust of the ground, and breathed into his nostrils the breath of life; and man became a living soul.
- American Standard Version (ASV)
- And Jehovah God formed man of the dust of the ground, and breathed into his nostrils the breath of life; and man became a living soul.
- Bible in Basic English (BBE)
- And the Lord God made man from the dust of the earth, breathing into him the breath of life: and man became a living soul.
- Darby Translation (DBY)
- And Jehovah Elohim formed Man, dust of the ground, and breathed into his nostrils the breath of life; and Man became a living soul.
- Webster's Bible (WBS)
- And the LORD God formed man [of] the dust of the ground, and breathed into his nostrils the breath of life; and man became a living soul.
- Young's Literal Translation (YLT)
- And Jehovah God formeth the man — dust from the ground, and breatheth into his nostrils breath of life, and the man becometh a living creature.
Read in context
- 5ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.
- 6ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.
- 7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- 8ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
- 9ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
Cross references
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- 1 Corinthians 15:45 1 ಕೊರಿಂಥದವರಿಗೆ 15:45ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ.
- Job 33:4 ಯೋಬನು 33:4ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- Acts 17:25 ಅಪೊಸ್ತಲರ ಕೃತ್ಯಗಳು 17:25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- 1 Corinthians 15:47 1 ಕೊರಿಂಥದವರಿಗೆ 15:47ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
- Job 27:3 ಯೋಬನು 27:3ನನ್ನ ಶ್ವಾಸವು ನನ್ನಲ್ಲಿಯೂ ದೇವರ ಆತ್ಮವು ನನ್ನ ಮೂಗಿ ನಲ್ಲಿಯೂ ಇರುವ ಸರ್ವಕಾಲದ ವರೆಗೂ
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Genesis 7:22 ಆದಿಕಾಂಡ 7:22ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
- Zechariah 12:1 ಜೆಕರ್ಯ 12:1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
- Ecclesiastes 3:20–21 ಪ್ರಸಂಗಿ 3:20–21ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ. ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
- Psalm 103:14 ಕೀರ್ತನೆಗಳು 103:14ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
Original words (Hebrew)
- God · H430אֱלֹהִים ʼĕlôhîym
- formed · H3335יָצַר yâtsar
- man · H120אָדָם ʼâdâm
- dust · H6083עָפָר ʻâphâr
- of · H4480מִן min
- ground · H127אֲדָמָה ʼădâmâh
- breathed · H5301נָפַח nâphach
- nostrils · H639אַף ʼaph
- breath · H5397נְשָׁמָה nᵉshâmâh
- life · H2416חַי chay
- man · H120אָדָם ʼâdâm
- living · H2416חַי chay
- soul · H5315נֶפֶשׁ nephesh