Skip to content
ThuthiThuthiThuthi
Genesis · chapter 2 · verse 8

Genesis 2:8 in Kannada

ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.

Kartanaada devaru edeninalli poorva dikkige totavannu maadi taanu roopisida manushyanannu adaralli ittanu.

Genesis 2:8 in English

King James Version (KJV)
And the LORD God planted a garden eastward in Eden; and there he put the man whom he had formed.
World English Bible (WEB)
The LORD God planted a garden eastward, in Eden, and there he put the man whom he had formed.
American Standard Version (ASV)
And Jehovah God planted a garden eastward, in Eden; and there he put the man whom he had formed.
Bible in Basic English (BBE)
And the Lord God made a garden in the east, in Eden; and there he put the man whom he had made.
Darby Translation (DBY)
And Jehovah Elohim planted a garden in Eden eastward, and there put Man whom he had formed.
Webster's Bible (WBS)
And the LORD God planted a garden eastward in Eden; and there he put the man whom he had formed.
Young's Literal Translation (YLT)
And Jehovah God planteth a garden in Eden, at the east, and He setteth there the man whom He hath formed;

Read in context

  1. 6ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.
  2. 7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
  3. 8ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
  4. 9ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
  5. 10ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.
Read all of Genesis 2

Cross references

Original words (Hebrew)

Genesis 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.