Genesis · chapter 20 · verse 1
Genesis 20:1 in Kannada
ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
Abrahaamanu allinda dakshina deshada kaadeshige prayaanamaadi, shoorige madhyadalli vaasisi geraarinalli pravaasiyaagiddanu.
Genesis 20:1 in English
- King James Version (KJV)
- And Abraham journeyed from thence toward the south country, and dwelled between Kadesh and Shur, and sojourned in Gerar.
- World English Bible (WEB)
- Abraham traveled from there toward the land of the South, and lived between Kadesh and Shur. He lived as a foreigner in Gerar.
- American Standard Version (ASV)
- And Abraham journeyed from thence toward the land of the South, and dwelt between Kadesh and Shur; and he sojourned in Gerar.
- Bible in Basic English (BBE)
- And Abraham went on his way from there to the land of the South, and was living between Kadesh and Shur, in Gerar.
- Darby Translation (DBY)
- And Abraham departed thence towards the south country, and dwelt between Kadesh and Shur, and sojourned at Gerar.
- Webster's Bible (WBS)
- And Abraham journeyed from thence towards the south country, and dwelt between Kadash and Shur, and sojourned in Gerar.
- Young's Literal Translation (YLT)
- And Abraham journeyeth from thence toward the land of the south, and dwelleth between Kadesh and Shur, and sojourneth in Gerar;
Read in context
- 1ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
- 2ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
- 3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
Cross references
- Genesis 26:1 ಆದಿಕಾಂಡ 26:1ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
- Genesis 26:6 ಆದಿಕಾಂಡ 26:6ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
- 2 Chronicles 14:13–14 2 ಪೂರ್ವಕಾಲವೃತ್ತಾಂತ 14:13–14ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು. ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
- Genesis 18:1 ಆದಿಕಾಂಡ 18:1ಕರ್ತನು ಮಮ್ರೇಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡನು. ಅವನು ಮಧ್ಯಾಹ್ನದ ವೇಳೆ ಗುಡಾರದ ಬಾಗಲಿನಲ್ಲಿ ಕೂತುಕೊಂಡಿದ್ದನು.
- Psalm 29:8 ಕೀರ್ತನೆಗಳು 29:8ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.
- Genesis 26:20 ಆದಿಕಾಂಡ 26:20ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
- Genesis 24:62 ಆದಿಕಾಂಡ 24:62ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
- Genesis 13:1 ಆದಿಕಾಂಡ 13:1ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತಕ್ಕೊಂಡು ಲೋಟನ ಸಹಿತವಾಗಿ ಐಗುಪ್ತವನ್ನು ಬಿಟ್ಟು ದಕ್ಷಿಣಕ್ಕೆ ಏರಿಹೋದನು.
- Genesis 10:19 ಆದಿಕಾಂಡ 10:19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Numbers 13:26 ಅರಣ್ಯಕಾಂಡ 13:26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
- Numbers 20:16 ಅರಣ್ಯಕಾಂಡ 20:16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
- Deuteronomy 32:51 ಧರ್ಮೋಪದೇಶಕಾಂಡ 32:51ಕಾರಣವೇನಂದರೆ, ನೀವು ಜಿನ್ ಅರಣ್ಯದಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲ್ ಮಕ್ಕಳಲ್ಲಿ ಪರಿಶುದ್ಧ ಮಾಡದೆ ನನಗೆ ವಿರೋಧವಾಗಿ ಆಜ್ಞೆ ವಿಾರಿದಿರಿ.ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.