Skip to content
ThuthiThuthiThuthi
Genesis · chapter 20 · verse 11

Genesis 20:11 in Kannada

ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.

Abrahaamanu--ee sthaladalli khanditavaagi devara bhayavu illavendoo nanna hendatigaagi avaru nannannu kolluvarendoo naanu andukondenu.

Genesis 20:11 in English

King James Version (KJV)
And Abraham said, Because I thought, Surely the fear of God [is] not in this place; and they will slay me for my wife’s sake.
World English Bible (WEB)
Abraham said, “Because I thought, ‘Surely the fear of God is not in this place. They will kill me for my wife’s sake.’
American Standard Version (ASV)
And Abraham said, Because I thought, Surely the fear of God is not in this place; and they will slay me for my wife’s sake.
Bible in Basic English (BBE)
And Abraham said, Because it seemed to me that there was no fear of God in this place, and that they might put me to death because of my wife.
Darby Translation (DBY)
And Abraham said, Because I said, Surely the fear of God is not in this place, and they will kill me for my wife's sake.
Webster's Bible (WBS)
And Abraham said, Because I thought, surely the fear of God [is] not in this place; and they will slay me for my wife's sake.
Young's Literal Translation (YLT)
And Abraham saith, 'Because I said, 'Surely the fear of God is not in this place, and they have slain me for the sake of my wife;

Read in context

  1. 9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
  2. 10ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ
  3. 11ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
  4. 12ಇದಲ್ಲದೆ ನಿಶ್ಚಯವಾಗಿ ಅವಳು ನನ್ನ ತಂಗಿ; ಆಕೆಯು ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ; ನನಗೆ ಹೆಂಡತಿಯಾದಳು.
  5. 13ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
Read all of Genesis 20

Cross references

Original words (Hebrew)

Genesis 20:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.