Genesis · chapter 20 · verse 13
Genesis 20:13 in Kannada
ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
Devaru nanna tandeya maneyinda nannannu deshaantarakke hogalu karedaaga naanu avalige--neenu nanage torisatakka dayavu yaavadandare, naavu hoguva pratiyondu sthaladalli nanna vishayavaagi-- ivanu nanna annanembadaagi helendu andenu.
Genesis 20:13 in English
- King James Version (KJV)
- And it came to pass, when God caused me to wander from my father’s house, that I said unto her, This [is] thy kindness which thou shalt shew unto me; at every place whither we shall come, say of me, He [is] my brother.
- World English Bible (WEB)
- When God caused me to wander from my father’s house, I said to her, ‘This is your kindness which you shall show to me. Everywhere that we go, say of me, “He is my brother.”’”
- American Standard Version (ASV)
- and it came to pass, when God caused me to wander from my father’s house, that I said unto her, This is thy kindness which thou shalt show unto me: at every place whither we shall come, say of me, He is my brother.
- Bible in Basic English (BBE)
- And when God sent me wandering from my father's house, I said to her, Let this be the sign of your love for me; wherever we go, say of me, He is my brother.
- Darby Translation (DBY)
- And it came to pass when God caused me to wander from my father's house, that I said to her, Let this be thy kindness which thou shalt shew to me: at every place whither we shall come, say of me, He is my brother.
- Webster's Bible (WBS)
- And it came to pass, when God caused me to wander from my father's house, that I said to her, This [is] thy kindness which thou shalt show to me; At every place whither we shall come, say of me, He [is] my brother.
- Young's Literal Translation (YLT)
- and it cometh to pass, when God hath caused me to wander from my father's house, that I say to her, This [is] thy kindness which thou dost with me: at every place whither we come, say of me, He [is] my brother.'
Read in context
- 11ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
- 12ಇದಲ್ಲದೆ ನಿಶ್ಚಯವಾಗಿ ಅವಳು ನನ್ನ ತಂಗಿ; ಆಕೆಯು ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ; ನನಗೆ ಹೆಂಡತಿಯಾದಳು.
- 13ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
- 14ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.
- 15ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
Cross references
- Genesis 12:1 ಆದಿಕಾಂಡ 12:1ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
- Genesis 12:9 ಆದಿಕಾಂಡ 12:9ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
- Acts 7:3–5 ಅಪೊಸ್ತಲರ ಕೃತ್ಯಗಳು 7:3–5ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು. ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು. ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
- Genesis 12:11–20 ಆದಿಕಾಂಡ 12:11–20ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ. ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು. ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು. ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು. ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು. ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು. ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು. ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ? ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು. ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
- Acts 5:9 ಅಪೊಸ್ತಲರ ಕೃತ್ಯಗಳು 5:9ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- 1 Samuel 23:21 1 ಸಮುವೇಲನು 23:21ಆಗ ಸೌಲನು--ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.
- Psalm 64:5 ಕೀರ್ತನೆಗಳು 64:5ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ.