Genesis · chapter 20 · verse 14
Genesis 20:14 in Kannada
ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.
Aaga abeemelekanu kuriettugalannoo daasa daasiyarannoo abrahaamanige kottu avana hendatiyaada saaralannu avanige oppisidanu.
Genesis 20:14 in English
- King James Version (KJV)
- And Abimelech took sheep, and oxen, and menservants, and womenservants, and gave [them] unto Abraham, and restored him Sarah his wife.
- World English Bible (WEB)
- Abimelech took sheep and cattle, male servants and female servants, and gave them to Abraham, and restored Sarah, his wife, to him.
- American Standard Version (ASV)
- And Abimelech took sheep and oxen, and men-servants and women-servants, and gave them unto Abraham, and restored him Sarah his wife.
- Bible in Basic English (BBE)
- Then Abimelech gave to Abraham sheep and oxen and men-servants and women-servants, and gave him back his wife Sarah.
- Darby Translation (DBY)
- And Abimelech took sheep and oxen, and bondmen and bondwomen, and gave [them] to Abraham, and restored him Sarah his wife.
- Webster's Bible (WBS)
- And Abimelech took sheep, and oxen, and men-servants, and women-servants, and gave [them] to Abraham, and restored to him Sarah his wife.
- Young's Literal Translation (YLT)
- And Abimelech taketh sheep and oxen, and servants and handmaids, and giveth to Abraham, and sendeth back to him Sarah his wife;
Read in context
- 12ಇದಲ್ಲದೆ ನಿಶ್ಚಯವಾಗಿ ಅವಳು ನನ್ನ ತಂಗಿ; ಆಕೆಯು ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ; ನನಗೆ ಹೆಂಡತಿಯಾದಳು.
- 13ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
- 14ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.
- 15ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
- 16ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.
Cross references
- Genesis 12:16 ಆದಿಕಾಂಡ 12:16ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
- Genesis 12:19–20 ಆದಿಕಾಂಡ 12:19–20ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು. ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.
- Genesis 20:11 ಆದಿಕಾಂಡ 20:11ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
- Genesis 20:2 ಆದಿಕಾಂಡ 20:2ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.
- Genesis 20:7 ಆದಿಕಾಂಡ 20:7ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
Original words (Hebrew)
- Abimelech · H40אֲבִימֶלֶךְ ʼĂbîymelek
- took · H3947לָקַח lâqach
- sheep · H6629צֹאן tsôʼn
- oxen · H1241בָּקָר bâqâr
- menservants · H5650עֶבֶד ʻebed
- womenservants · H8198שִׁפְחָה shiphchâh
- gave · H5414נָתַן nâthan
- Abraham · H85אַבְרָהָם ʼAbrâhâm
- restored · H7725שׁוּב shûwb
- Sarah · H8283שָׂרָה Sârâh
- wife · H802אִשָּׁה ʼishshâh