Genesis · chapter 20 · verse 15
Genesis 20:15 in Kannada
ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
Abeemelekanu--igo, nanna deshavu ninna munde ide; ninage ishtavaagiruva sthaladalli vaasamaadu andanu.
Genesis 20:15 in English
- King James Version (KJV)
- And Abimelech said, Behold, my land [is] before thee: dwell where it pleaseth thee.
- World English Bible (WEB)
- Abimelech said, “Behold, my land is before you. Dwell where it pleases you.”
- American Standard Version (ASV)
- And Abimelech said, Behold, my land is before thee: dwell where it pleaseth thee.
- Bible in Basic English (BBE)
- And Abimelech said, See, all my land is before you; take whatever place seems good to you.
- Darby Translation (DBY)
- And Abimelech said, Behold, my land is before thee: dwell where it is good in thine eyes.
- Webster's Bible (WBS)
- And Abimelech said, Behold, my land [is] before thee: dwell where it pleaseth thee.
- Young's Literal Translation (YLT)
- and Abimelech saith, 'Lo, my land [is] before thee, where it is good in thine eyes, dwell;'
Read in context
- 13ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು.
- 14ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು.
- 15ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು.
- 16ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.
- 17ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು.ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
Cross references
- Genesis 13:9 ಆದಿಕಾಂಡ 13:9ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
- Genesis 34:10 ಆದಿಕಾಂಡ 34:10ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.
- Genesis 47:6 ಆದಿಕಾಂಡ 47:6ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.